So beautiful story

On Fri, 13 Apr 2018, 4:12 p.m. Nandini mahantesh, <
nandumahantes...@gmail.com> wrote:

> 101% true
> On Apr 13, 2018 11:55 AM, "Sameera samee" <mehak.sa...@gmail.com> wrote:
>
>> *ಓದಲೇಬೇಕು*
>> (ನಂಗಂತೂ ಇಷ್ಟ ಆಯಿತು)
>>
>> ಗುರುಗಳು ಮನೆಗೆ ಬಂದಿದ್ದರು.
>> ಮನೆಯಲ್ಲಿ ಸಿರಿಧಾನ್ಯದ ಉಪ್ಪಿಟ್ಟು ಮಾಡಿದ್ದೆವು.
>> ಎರಡನೇ ತುತ್ತು  ಬಾಯಿಗಿಡುತ್ತಿದ್ದಂತೆ ಗುರುಗಳು *ಇದಾವ ಧಾನ್ಯ* ಎಂದು  ಕೇಳಿದರು.
>> *ಮಿಲ್ಲೆಟ್ಸ್. ಇದು 'ಸಾಮೆ'* ಅಂದೆ.
>> *ಇದನ್ನೇಕೆ ತಿನ್ನುತ್ತಿದ್ದೀಯ* ಎಂದು ಕೇಳಿದರು.
>> *ಆರೋಗ್ಯಕ್ಕೆ ಒಳ್ಳೆಯದಂತೆ, ತೆಳ್ಳಗಾಗುತ್ತಾರಂತೆ, ರಕ್ತದೊತ್ತಡ ಕಡಿಮೆ ಆಗುತ್ತದಂತೆ*
>> ಅಂದೆ.
>> ಗುರುಗಳು ನಕ್ಕರು.
>> *ನಿಮ್ಮ ಮನೆಯ ಹಿರಿಯರ ಫೋಟೋ ಇದೆಯಾ* ಅಂತ ಕೇಳಿದರು.
>> ನಮ್ಮ ಕುಟುಂಬದ ಹಿರಿಯರ ಫೋಟೋ ಕೊಟ್ಟೆ.
>> *ಇದಕ್ಕೂ ಹಳೆಯ ತಲೆಮಾರಿನ ಫೋಟೋ ಇದ್ದರೆ ಕೊಡು* ಅಂದರು.
>> ನಮ್ಮಪ್ಪ, ದೊಡ್ಡಪ್ಪ, ಚಿಕ್ಕಪ್ಪಂದಿರ ಫೋಟೋ ಕೊಟ್ಟೆ.
>>
>> ಅದನ್ನೇ ದಿಟ್ಟಿಸುತ್ತಾ ಗುರುಗಳು ಹೇಳಿದರು,
>> *ಇವರೆಲ್ಲ ತೆಳ್ಳಗೇ ಇದ್ದಾರಲ್ಲ! ಇವರು ಸಾಮೆ ತಿನ್ನುತ್ತಿದ್ದರೇ?*
>>
>> *ಇವರಿಗಿಂತ ಹಿರಿಯರೂ ತೆಳ್ಳಗೇ ಇದ್ದಿರಬೇಕು. ಅವರೂ ಸಿರಿಧಾನ್ಯ ತಿನ್ನುತ್ತಿರಲಿಲ್ಲ
>> ಅಲ್ಲವೇ?*
>> *ಈ ಜಗತ್ತಿನಲ್ಲಿ ಕೇವಲ ಐದು ವರ್ಷಗಳ ಹಿಂದೆ ಯಾರೂ ಸಿರಿಧಾನ್ಯ ತಿನ್ನುತ್ತಿರಲಿಲ್ಲ.*
>>
>> *ಇಪ್ಪತ್ತು ವರ್ಷಗಳ ಹಿಂದೆ ಎಲ್ಲರೂ ತೆಳ್ಳಗೇ ಇದ್ದರು. ಆರೋಗ್ಯವಂತರಾಗಿಯೂ ಇದ್ದರು.
>> ಅಲ್ಲವೇ?* ಎಂದರು.
>> ತಲೆಯಾಡಿಸಿದೆ.
>>
>> ಗುರುಗಳು ನಗುತ್ತಾ ಹೇಳಿದರು *ಅಂದರೆ ನಿನ್ನ ಅತಿ ತೂಕದ ಸಮಸ್ಯೆಗೆ ಕಾರಣ ಅನ್ನ ಅಲ್ಲ.
>> ನಿನ್ನ ಜೀವನ ವಿಧಾನ. ನಿಮ್ಮಪ್ಪ ದುಡೀತಿದ್ದರು. ನಿನ್ನ ತಾತ ನಡೀತಿದ್ದರು.
>> ಓಡಾಡುತ್ತಿದ್ದರು. ಬೆವರುತ್ತಿದ್ದರು. ದೇಹವನ್ನು ದಂಡಿಸುತ್ತಿದ್ದರು. ಶ್ರಮ
>> ಪಡುತ್ತಿದ್ದರು. ನಿಮ್ಮ ಮನೆಯಿಂದ ಮತ್ತೊಂದು ಮನೆಗೆ ಹೋಗುವುದಕ್ಕೆ ಬೈಕು
>> ಹತ್ತುತ್ತಿರಲಿಲ್ಲ. ಯಾವತ್ತೂ ಇಡೀ ದಿನ ಕೂತುಕೊಂಡೇ ಕಾಲ ಕಳೆಯುತ್ತಿರಲಿಲ್ಲ. ತಲೆ ಬಗ್ಗಿಸಿ
>> ಮೊಬೈಲ್ ನೋಡುತ್ತಾ ಬದುಕು ದಿನ ಸವೆಸುತ್ತಿರಲಿಲ್ಲ. Chips ತಿನ್ನುತ್ತಾ ಕ್ರಿಕೆಟ್
>> ನೋಡುತ್ತಿರಲಿಲ್ಲ. ಆಟ ಆಡುತ್ತಿದ್ದರು. ಮೂಟೆ ಹೊರುತ್ತಿದ್ದರು. ನೀರು ಸೇದುತ್ತಿದ್ದರು.
>> ಹೌದಾ?*
>> ತಲೆಯಾಡಿಸಿದೆ.
>>
>> *ಅಂದರೆ ನೀನು ಬದಲಾಯಿಸಬೇಕಾದದ್ದು ನಿನ್ನ ಆಹಾರವನ್ನಲ್ಲ. ಜೀವನ ಶೈಲಿಯನ್ನು. ನಾನು
>> ಪಂಜಾಬಿನುದ್ದಗಲ ಓಡಾಡಿದ್ದೇನೆ. ಅಲ್ಲಿ ನೂರು ನೂರೈವತ್ತು ಕೇಜಿ ತೂಗುವ ಮಂದಿ ಸಾಕಷ್ಟು
>> ಮಂದಿ ಇದ್ದಾರೆ. ಅವರು ಗೋಧಿ ತಿನ್ನುವವರು. ಆದರೂ ಬೊಜ್ಜು ಬೆಳೆಸಿಕೊಂಡಿದ್ದಾರೆ. ಅಂದರೆ
>> ಬೊಜ್ಜು ಇಳಿಸುವುದಕ್ಕೆ ಗೋಧಿ ತಿಂದು ಪ್ರಯೋಜನ ಇಲ್ಲ. ಸಣ್ಣಗಾಗುವುದಕ್ಕೆ ಸಿರಿಧಾನ್ಯ
>> ತಿಂದು ಪ್ರಯೋಜನ ಇಲ್ಲ. ಸಿರಿಧಾನ್ಯವನ್ನು ಒಂದು ಗಂಟೆ ನೀರಲ್ಲಿ ನೆನೆಸಿಟ್ಟು ನೋಡು. ಅದು
>> ನೆನೆಯುವುದಿಲ್ಲ. ನೀರನ್ನು ಹೀರುವುದಿಲ್ಲ. ಒಂದು ಪಾವು ಅಕ್ಕಿ ಅನ್ನ ಆಗಬೇಕಿದ್ದರೆ
>> ಎರಡೂವರೆ ಪಾವು ನೀರು ಬೇಕು. ಸಿರಿಧಾನ್ಯ ಅದರ ಅರ್ಧದಷ್ಟು ನೀರಲ್ಲಿ ಬೇಯುತ್ತದೆ. ನೀರು
>> ಹೀರಿಕೊಳ್ಳದ ಧಾನ್ಯ ಒಳ್ಳೆಯದಲ್ಲ. ಒಂದು ವರ್ಷ ಸಿರಿಧಾನ್ಯವನ್ನೇ ತಿಂದು ನೋಡು. ಥೈರಾಯ್ಡ್
>> ಗ್ರಂಥಿ ಇನ್ನಿಲ್ಲದಂತೆ ಏನೇನನ್ನೋ ಸ್ರವಿಸಲು ಶುರುಮಾಡುತ್ತದೆ.*
>> *ಹೋಗಲಿ, ಸಿರಿಧಾನ್ಯ ನೀರಿಲ್ಲದ ಪ್ರದೇಶದಲ್ಲೂ ಬೆಳೆಯಬಲ್ಲ, ಅತಿ ಕಡಿಮೆ ಖರ್ಚಲ್ಲಿ
>> ಬೆಳೆಯುವಂಥ ಧಾನ್ಯ. ಅದಕ್ಕೆ ಅಕ್ಕಿಯ ಮೂರು ಪಟ್ಟು ಬೆಲೆ ಯಾಕಿದೆ ಹಾಗಿದ್ದರೆ?*
>> *ಅಕ್ಕಿಯೊಳಗನ್ನವನು ಮೊದಲು ಕಂಡ ಜ್ಞಾನಿ, ಸಿರಿಧಾನ್ಯವನ್ನೇಕೆ ನಮ್ಮ major staple
>> food ಅಂತ ನಿರ್ಧರಿಸಲಿಲ್ಲ? ಯಾಕೆಂದರೆ ಅದು ಆರೋಗ್ಯವಂತ ಆಹಾರ ಅಲ್ಲವೇ ಅಲ್ಲ. ಅದನ್ನು ಈಗ
>> ಮಾರ್ಕೆಟಿಂಗ್ ಸಂಸ್ಥೆಗಳೂ ವೈದ್ಯರೂ ಸೇರಿ promote ಮಾಡುತ್ತಿದ್ದಾರೆ. ನಾವು ನಮ್ಮ
>> ಸುತ್ತಮುತ್ತ ಏನು ಬೆಳೆಯುತ್ತೇವೋ ಅದೇ ನಮಗೆ ಶ್ರೇಷ್ಠವಾದ ಆಹಾರ*
>> *ಆಹಾರ ಪದ್ದತಿ ಬದಲಾಯಿಸಬೇಡ, ಜೀವನ ಶೈಲಿ ಬದಲಾಯಿಸು. ಎಲ್ಲವೂ ಬದಲಾಗುತ್ತದೆ.*
>> *ಕುಂತಲ್ಲೇ ಕೂತು, ಕೈ ಕಾಲುಗಳನ್ನು ಮೈಯನ್ನು ಹೇಗೆ ಬಳಸಬೇಕೋ ಹಾಗೆ ಬಳಸದೇ, ಆ ಕೊರತೆ
>> ನೀಗಿಕೊಳ್ಳಲು ಸಿರಿಧಾನ್ಯ ತಿನ್ನುತ್ತೇನೆ ಅನ್ನೋದು ಪರಮ ದಡ್ಡತನ* ಅಂದರು.
>>
>> ಆವತ್ತೇ ರಾತ್ರಿ ಬಿಸಿಬಿಸಿ ಅನ್ನಕ್ಕೆ ಘಮಘಮಿಸುವ ಸಾರು, ಒಂದು ಮಿಳ್ಳೆ ತುಪ್ಪ
>> ಹಾಕಿಕೊಂಡು ಹೊಟ್ಟೆ ತುಂಬ ತಿಂದೆ.
>> ಸಿರಿಧಾನ್ಯಕ್ಕೆ ಹುಚ್ಚಿಗೆ ಬಲಿಯಾಗುತ್ತಿದ್ದವನನ್ನು ಗುರುಗಳು ಬಂದು ಕಾಪಾಡಿದರು.
>>
>> *ಹೌದು, ಬದಲಾಸಬೇಕಾದದು ಜೀವನಶೈಲಿನ್ನು, ಆಹಾರ ಪದ್ದತಿಯನ್ನಲ್ಲ*
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -
>> http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to