Gn

On Thu, 19 Apr 2018, 9:42 a.m. Vijay kumar pandit, <lvkpan...@gmail.com>
wrote:

> ಅಕ್ಷಯತದಿಗೆ ಜೈನರಿಗೂ ಅತ್ಯಂತ ಪವಿತ್ರದಿನ . ವರ್ತಮಾನಕಾಲದ ಪ್ರಥಮ ತೀರ್ಥಂಕರ ಶ್ರೀ
> ವೃಷಭನಾಥರಿಗೆ(ಆದಿನಾಥ)ಅವರ ದೀರ್ಘ ತಪಸ್ಸಿನ ನಂತರ, ಅಯೋದ್ಯಾ ಅರಸು ಶ್ರೇಯಾಂಸನು
> ಪ್ರಪ್ರಥಮವಾಗಿ ಇಕ್ಷು(ಕಬ್ಬು)ರಸವನ್ನು ಆಹಾರವಾಗಿ ನೀಡಿದ ಪವಿತ್ರದಿನ. ಈ ದಿನಗಳಲ್ಲಿ
> ಆದಿನಾಥ ತೀರ್ಥಂಕರ ಬಸದಿಗಳಲ್ಲಿ ವಿಶೇಷ ಪೂಜೆ, ಇಕ್ಷುರಸಾಭಿಷೇಕ, ಎಲ್ಲ ಭಕ್ತಾಧಿಗಳಿಗೆ
> ಇಕ್ಷುರಸ ವಿತರಣೆ ನಡೆಯುತ್ತದೆ.
> On 18-Apr-2018 7:19 pm, "parvathamma s" <siridevi...@gmail.com> wrote:
>
>> ಧನ್ಯವಾದಗಳು,ಸಮೀರ ಅವರೆ.
>>
>> On Wed, Apr 18, 2018, 4:16 PM vasantha.r rangaiah <
>> vasantha.rangapp...@gmail.com> wrote:
>>
>>>
>>> On 18 Apr 2018 8:56 am, "Sameera samee" <mehak.sa...@gmail.com> wrote:
>>>
>>>> 18 ಏಪ್ರಿಲ್ ಅಕ್ಷಯ ತೃತೀಯ ಅದರ ಸ್ವಲ್ಪ ಮಾಹಿತಿ ನಿಮಗಾಗಿ.
>>>>
>>>> ವೈಶಾಖ ಮಾಸದ ಶುಕ್ಲಪಕ್ಷದ ಮೂರನೇ ತಿಥಿಯಂದು ಅಕ್ಷಯತದಿಗೆಯನ್ನು ಆಚರಿಸಲಾಗುತ್ತದೆ.
>>>>
>>>> ಈ ದಿನ ಸೂರ್ಯ – ಚಂದ್ರರು ತಮ್ಮ ಗರಿಷ್ಠತಮ ಕಾಂತಿ ಹೊಂದುವುದರಿಂದ ದಿನವಿಡೀ
>>>> ಮಂಗಳಕರವೇ!
>>>>
>>>> ಅಕ್ಷರಾಭ್ಯಾಸ, ಮದುವೆ, ಮುಂಜಿ, ಗೃಹಪ್ರವೇಶ, ಹೊಸ ವ್ಯವಹಾರ ಆರಂಭ, ಚಿನ್ನ-ಬೆಳ್ಳಿ
>>>> ಖರೀದಿಗೂ ಸೂಕ್ತವೆಂದು ಭಕ್ತರಲ್ಲಿ ನಂಬಿಕೆ. ಈ ದಿನ ಕೆಲವೊಂದು ಕಥೆಗಳನ್ನು ತನ್ನಲ್ಲಿ
>>>> ಹೊಂದಿದ್ದು ಇದನ್ನು ಪುರಾಣಗಳು ಆಧರಿಸಿವೆ.
>>>>
>>>> • ಅಕ್ಷಯತದಿಗೆ ದಿನದಂದೇ ಮಹರ್ಷಿ ವೇದವ್ಯಾಸರು ಗಣಪತಿಯ ಅಮೃತಹಸ್ತದಿಂದ ಮಹಾಭಾರತ
>>>> ಮಹಾಕಾವ್ಯದ ಬರವಣಿಗೆ ಆರಂಭಿಸಿದರಂತೆ.
>>>>
>>>> • ಶ್ರೀ ಮಹಾವಿಷ್ಣುವಿನ ಅವತಾರವೆನಿಸಿದ ಪರಶುರಾಮನ ಜನನ ಇದೇ ದಿನವೆಂದು ಪ್ರತೀತಿ.
>>>>
>>>> • ಶ್ರೀಕೃಷ್ಣನ ಅಣ್ಣನಾದ ಬಲರಾಮ ಜನನ.
>>>> • ಶ್ರೀಕೃಷ್ಣನು ಪಾಂಡವರಿಗೆ ಅಕ್ಷಯ ಪಾತ್ರೆಯನ್ನು ಕೊಡುಗೆಯಾಗಿತ್ತ ದಿನ ಅಕ್ಷಯ ತದಿಗೆ.
>>>>
>>>> • ಜನ್ಮಾಂತರಗಳ ಪಾಪ, ದೋಷಗಳನ್ನು ತೊಳೆಯಿುವ ಗಂಗಾಮಾತೆ ಸ್ವರ್ಗದಿಂದ ಧರೆಗಿಳಿದ
>>>> ದಿನವಿದು.
>>>>
>>>> • ಸಂಪತ್ತಿನ ಒಡೆಯ, ದೇವತೆಗಳಲ್ಲೆಲ್ಲಾ ಅತಿ ಸಿರಿವಂತ, ಅಷ್ಟದಿಕ್ಪಾಲಕರಲ್ಲಿ ಒಬ್ಬನಾದ
>>>> ಯಕ್ಷರಾಜ ಕುಬೇರ, ಮಹಾಲಕ್ಷ್ಮಿಯ ಪೂಜೆ ಮಾಡುವ ಶುಭದಿನ ಈ ಅಕ್ಷಯತದಿಗೆ.
>>>>
>>>> • ತ್ರೇತಾಯುಗಕ್ಕೆ ಇದು ಆರಂಭದ ದಿನವೆಂಬ ನಂಬುಗೆ ನಮ್ಮಲ್ಲಿದೆ.
>>>> • ೧೨ನೇ ಶತಮಾನದ ಮಹಾಪುರುಷ ಜಗಜ್ಯೋತಿ ಬಸವಣ್ಣನವರು ಜನಿಸಿದ್ದು ಇದೇ ದಿನದಂದು.
>>>>
>>>> • ಇಂದಿನ ಶುಭ ದಿನದಂದೇ ಪರಮ ಪವಿತ್ರಳಾದ ಸೀತಾದೇವಿಯ ಅಗ್ನಿ ಪರೀಕ್ಷೆಯಿಂದ
>>>> ಬಾಹ್ಯವಾಗಿಯೂ ಪರಿಶುದ್ಧತೆಯನ್ನು ಪ್ರಕಟಿಸಿದ ದಿನ.
>>>>
>>>> "ಅಕ್ಷಯ ತೃತಿಯ"
>>>>  ಪುರಾತನ ಕಾಲದಿಂದಲೂ ಸ್ವರ್ಣಶಿಲ್ಪಿಗಳು ಮಾಡಿಕೊಂಡು ಬಂದಿದ್ದ ಹಬ್ಬವಾಗಿತ್ತು,
>>>>
>>>> ಲಂಕನಗರವು ಯಾರದು ಎಂದು ಕೕೆಳಿದರೆ ಎಲ್ಲರು ಕೊಡುವ ಉತ್ತರ ರಾವಣ ಅಂತ,  ನಿಜವಾಗಿ
>>>> ಲಂಕನಗರವನ್ನ ನಿರ್ಮಿಸಿದವನು  ರಾವಣನ ಅಣ್ಣ ಕುಭೇರ,
>>>>
>>>> ರಾವಣ ಅಣ್ಣನಿಂದ,  ಲಂಕನಗರವನ್ನ
>>>> ಕಿತ್ತುಕೊಂಡ ಹೀಗೆ ಕುಭೇರನು ಲಂಕನಗರವನ್ನ  ನಿರ್ಮಾಣ ಮಾಡುವಾಗ ಅಕ್ಷಯತೃತಿಯದಂದು
>>>> ಸುವರ್ಣ ವಿಶ್ವಕರ್ಮರಿಂದ ಲಂಕನಗರ ನಿರ್ಮಾಣಕ್ಕೆ  ಭೂಮಿಪೂಜೆಯನ್ನ ಮಾಡಲಾಗುತ್ತೕದೆ,
>>>>
>>>>  ಇದರಿಂದ  ಲಂಕನಗರವೆ ಸ್ವರ್ಣ ಮಾಯವಾಗುತ್ತದೆ ಎಂದು ರಾಮಯಣದಲ್ಲಿ ಹೇಳಿದೆ.
>>>>
>>>> ಅಕ್ಷಯತೃತಿಯ ದಿನ ಸ್ವರ್ಣವನ್ನ ಕರಿದಿಸಿದರೆ ಸುಖ ಸಮೃದ್ದಿ,
>>>> ಐಶ್ವರ್ಯಸಮೃದ್ದಿಯಾಗುವುದು ಎಂದು ನಂಬಿಕೆ.
>>>>
>>>> , ನೀರು ಗಾಳಿ, ಬೆಳಕು, ಎಲ್ಲೆಲ್ಲಿಯು ತನ್ನ ಇರುವಿಕೆ ಇರುವ "ವಿಶ್ವಕರ್ಮಪರಬ್ರಹ್ಮ"ನ
>>>> ವಂಶಜರಾದ
>>>> ಸ್ವರ್ಣಕ್ಕೆ ಅಧಿಪತಿ    "ಸುಪರ್ಣಸ ವಿಶ್ವಕರ್ಮ"  .
>>>> ಎಲ್ಲರಿಗೂ ಸುವರ್ಣ ಅಕ್ಷಯ ತೃತೀಯ ಶುಭವಾಗಲಿ.
>>>>
>>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -
>>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -
>>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -
>>>> http://karnatakaeducation.org.in/KOER/en/index.php/Public_Software
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to kannadastf+unsubscr...@googlegroups.com.
>>>> To post to this group, send email to kannadastf@googlegroups.com.
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -
>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -
>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -
>>> http://karnatakaeducation.org.in/KOER/en/index.php/Public_Software
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -
>> http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to