ಸಿಲ್ಲಿ

On 26-May-2018 9:42 AM, "lokesh hegde" <lokeshshegd...@gmail.com> wrote:

> ಉತ್ತಮ ಕಥೆ. ಧನ್ಯವಾದಗಳು
>
> On Sat 26 May, 2018, 8:17 AM BHAT VEENA, <bhatveen...@gmail.com> wrote:
>
>> ಉತ್ತಮವಾದ ಕಥೆ
>>
>> On Fri, 25 May 2018 5:22 am shivanna K L, <shivannakl1...@gmail.com>
>> wrote:
>>
>>> ಒಳ್ಳೆಯಕಥೆಯನ್ನು ವಿಸ್ತರಿಸಿದ್ದೀರಿ ನಿಮಗೆ ನನ್ನ ಧನ್ಯವಾದಗಳು
>>>
>>> On 25-May-2018 10:45 AM, "Sameera samee" <mehak.sa...@gmail.com> wrote:
>>>
>>>> 👌👉ಕಾಡಿನಲ್ಲಿ, ಒಂದು ಗರ್ಭವತಿ ಜಿಂಕೆಯು ತನ್ನ ಮಗುವಿಗೆ ಜನ್ಮ ಕೊಡುವುದಕ್ಕೆ ನದಿಯ
>>>> ತೀರದಲ್ಲಿ ಹುಲ್ಲಿರುವ ಸಮತಟ್ಟಾದ, ಸುರಕ್ಷಿತವಾದ (!) ಸ್ಥಳವನ್ನು ಹುಡುಕಿ ಕೊಂಡಿತ್ತು.
>>>> ಪ್ರಸವ ವೇದನೆ ಶುರುವಾದಾಗ ನಿಧಾನವಾಗಿ ತಾನು ಹುಡುಕಿಕೊಂಡ ಸ್ಥಳದ ಕಡೆ ನಡೆಯ ತೊಡಗಿತು.
>>>>
>>>> ..... ನಡೆಯುತ್ತಾ ನಡೆಯುತ್ತಾ ತಾನು ಹುಡುಕಿ ಕೊಂಡ ಸ್ಥಳಕ್ಕೆ ತಲುಪಿದ ಜಿಂಕೆಗೆ
>>>> ಪ್ರಸವ ವೇದನೆ ತಾಳದಾಯಿತು. ಆ ಕ್ಷಣಕ್ಕೆ ಆಕಾಶದಲ್ಲಿ ಕಾರ್ಮೋಡಗಳು ದಟ್ಟವಾಯಿತು,
>>>> ಮಿಂಚಿನಿಂದ ಕಾಡಿನಲ್ಲಿ ಬೆಂಕಿ ಹತ್ತಿತು. ಇದನ್ನು ಕಂಡ ಜಿಂಕೆ ಆ ಸ್ಥಳದಿಂದ ದೂರ ಹೋಗಲು
>>>> ತಿರುಗಿತು. ತಿರುಗಿದ ಜಿಂಕೆಗೆ ಆಗ ಕಂಡದ್ದು ಏನೆಂದರೆ ಅದರ ಎಡಕ್ಕೆ ಒಬ್ಬ ಬೇಟೆಗಾರ
>>>> ಜಿಂಕೆಗೆ ಗುರಿ ಮಾಡಿ ಬಾಣ ಹೂಡಿದ್ದಾನೆ. ಇದನ್ನು ಕಂಡು ಆಘಾತದಿಂದ ಜಿಂಕೆ ಬಲಕ್ಕೆ
>>>> ತಿರುಗಿದಾಗ ಅಲ್ಲೊಂದು ಹಸಿದ ಸಿಂಹ ಇದರೆಡೆಗೆ ಬರುತ್ತಿದೆ.
>>>>
>>>> ಪ್ರಸವ ವೇದನೆ ತಾಳಲಾರದ ಜಿಂಕೆ ಈಗ ಏನು ಮಾಡೀತು !!?...
>>>> ಜಿಂಕೆ ಬದುಕುಳಿಯುತ್ತದಾ !!?...
>>>> ತನ್ನ ಮಗುವಿಗೆ ಜನ್ಮ ನೀಡುತ್ತದಾ !!?...
>>>> ಕಾಡಿನ ಬೆಂಕಿಗೆ ಎಲ್ಲರೂ ಆಹುತಿಯಾ!!?..
>>>> ಆ ಕ್ಷಣ ಏನು, ಎತ್ತ, ಹೇಗೆ !!??...
>>>>
>>>> ಜಿಂಕೆ ತನ್ನ ಎಡಕ್ಕೆ ಹೋಗುತ್ತದಾ!!?.. ಅಲ್ಲಿ ಬೇಟೆಗಾರ ಇದ್ದಾನೆ.
>>>> ಜಿಂಕೆ ತನ್ನ ಬಲಕ್ಕೆ ಹೋಗುತ್ತದಾ!!?.. ಅಲ್ಲಿ ಹಸಿದ ಸಿಂಹ ಇದೆ.
>>>> ತನ್ನ ಸ್ಥಳದಿಂದ ಮುಂದಕ್ಕೆ ಹೊರಟರೆ !!?.. ಕಾಡಿಗೆ ಬೆಂಕಿ ಬಿದ್ದಿದೆ.
>>>> ತನ್ನ ಸ್ಥಳದಿಂದ ಹಿಂದಕ್ಕೆ ಸರಿದರೆ !!?.. ಅಲ್ಲಿ ನದಿ ಇದೆ.
>>>>
>>>> ಪ್ರಶ್ನೆ : ಹಾಗಾದರೆ ಈ ಕ್ಷಣಕ್ಕೆ ಗರ್ಭಿಣಿ ಜಿಂಕೆ ಏನು ಮಾಡೀತು ?...
>>>> ಉತ್ತರ : ಈ ಕ್ಷಣಕ್ಕೆ ಜಿಂಕೆ ತನ್ನ ಗಮನವೆಲ್ಲ ತನ್ನ ಮಗುವಿಗೆ ಜನ್ಮ ನೀಡುವುದರಲ್ಲಿ
>>>> ಮಾತ್ರ ಕೇಂದ್ರೀಕರಿಸಿತು. She has just focussed on giving birth to a New Life ,
>>>> her BABY.
>>>>
>>>> ತನ್ನ ಆತಂಕ, ಚಿಂತೆ, ದುಗುಡವನ್ನೆಲ್ಲಾ ಬದಿಗಿಟ್ಟು ಪರಮಾತ್ಮನಲ್ಲಿ ನಂಬಿಕೆ ಇಟ್ಟು
>>>> ತನ್ನ ಕರ್ತವ್ಯ, ತನ್ನ ತಾಯಿ ಧರ್ಮವನ್ನು ಪಾಲಿಸಲು ತನ್ನ ಕುಡಿಯ ಜನನ ಕಾರ್ಯದಲ್ಲಿ
>>>> ಮಗ್ನವಾಯಿತು.
>>>>
>>>> ಚಿಂತೆಯನ್ನೆಲ್ಲಾ ಚಿನ್ಮಯನಿಗೆ ಕೊಟ್ಟ ಮೇಲೆ, ಜಗದೊಡೆಯ ಜಗನ್ನಾಥನ  ನಂಬಿದ ಮೇಲೆ
>>>> ಎಲ್ಲವೂ ಅವನ ಭಾರ ತಾನೇ ...!!
>>>>
>>>> .... ಆಗ.... ಆ .. ಒಂದು! ಕ್ಷಣದಲ್ಲಿ.... ದಟ್ಟವಾದ ಕಾರ್ಮೋಡಗಳಿಂದ ಕಣ್ಣು ಕೋರೈಸುವ
>>>> ಮಿಂಚು ಹೊಡೆಯಿತು ... ಬೇಟೆಗಾರನ ಕಣ್ಣಿಗೆ ಕತ್ತಲು ಆವರಿಸಿತು... ಆತ ಹೂಡಿದ ಬಾಣ ಗುರಿ
>>>> ತಪ್ಪಿ ಹಸಿದ ಸಿಂಹಕ್ಕೆ ತಗುಲಿತು... ದಟ್ಟವಾದ ಕರಿ ಮೋಡಗಳಿಂದ ಬಿರುಸಾಗಿ ಮಳೆ ಸುರಿಯ
>>>> ತೊಡಗಿತು... ಮಳೆಯ ಆರ್ಭಟಕ್ಕೆ ಕಾಡಿಗೆ ಹತ್ತಿದ ಬೆಂಕಿ ಪ್ರಶಾಂತ ವಾಯಿತು ... ಆ ಕ್ಷಣಕ್ಕೆ
>>>> ತಾಯಿ ಜೀವ ತನ್ನ ಮುದ್ದಾದ ಮಗುವಿಗೆ ಜನ್ಮ ನೀಡಿತು .....
>>>>
>>>> ಶ್ರೀಕೃಷ್ಣ ಪರಮಾತ್ಮ ಹೇಳಿದಂತೆ ಯಾವ ಫಲದ ಅಪೇಕ್ಷೆಯೂ ಇಲ್ಲದೆ, ಯಾವ ಪರಿಣಾಮದ
>>>> ಬಗ್ಗೆಯೂ ಯೋಚಿಸದೆ ತನ್ನ ತಾಯಿ ಧರ್ಮ ಪಾಲಿಸಿತು, ಗೆದ್ದಿತು. ಕಷ್ಟ ಬಂದಾಗ ನಾವು
>>>> ಸಂಭವಿಸಬಹುದಾದ ಎಲ್ಲ ಸಂಭವನೀಯತೆಯನ್ನು ಯೋಚಿಸಿ ದಿಕ್ಕು ತಪ್ಪುತ್ತೇವೆ, ಹೆದರುತ್ತೇವೆ.
>>>> ಮಾಡುವ ಕರ್ತವ್ಯದಿಂದ, ನಮ್ಮ ಧರ್ಮದಿಂದ ವಿಮುಖರಾಗುತ್ತೇವೆ. ಭಗವಂತನನ್ನು ನೆನೆದು, ನಮ್ಮ
>>>> ಕರ್ತವ್ಯವನ್ನು ಮಾಡೋಣ, ಧರ್ಮ-ಕರ್ಮ ಗಳ ಫಲ ಎಲ್ಲ ಪರಮಾತ್ಮನ ಭಾರ !!!....
>>>>
>>>> ll ಕರ್ಮಣ್ಯೇವಾಧಿಕಾರಸ್ತೇ ಮಾ
>>>>    ಫಲೇಷು ಕದಾಚನ l
>>>>    ಮಾ ಕರ್ಮಫಲಹೇತುರ್ಭೂಃ
>>>>    ಮಾ ತೇ ಸಂಗೋಸ್ತ್ವಕರ್ಮಣಿ ll
>>>>
>>>> #ಧರ್ಮೋ-ರಕ್ಷತಿ-ರಕ್ಷಿತ:#🙏
>>>>
>>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8YxgeXeL
>>>> 8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್
>>>> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/
>>>> Public_Software
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to kannadastf+unsubscr...@googlegroups.com.
>>>> To post to this group, send email to kannadastf@googlegroups.com.
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8YxgeXeL
>>> 8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್
>>> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/
>>> Public_Software
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8YxgeXeL
>> 8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್
>> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/
>> Public_Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to