ದಾರಿ ತಪ್ಪಿದವರೂ,ತಪ್ಪಿಸುವವರು ಯಾರೆಂದು ಅರಿವಾದರೆ ಸಾಕು ,ನೀಲನಕಾಶೆ ಬೇಡ ಎಂದು ತಮ್ಮಂತವರು 
ಸರಿದಾರಿಯಲಿ ಇರುವವರು ಮಂಡಳಿಯವರಿಗೆ ಸರಿದಾರಿ ತೋರಿಸಿದರೆ ಒಳಿತು

ಬಸವರಾಜ. ಟಿ.ಎಂ.
ಕನ್ನಡ ಭಾಷಾ ಶಿಕ್ಷಕರು
ಸರ್ಕಾರಿ ಪ್ರೌಢಶಾಲೆ,ರೂಪನಗುಡಿ ಬಳ್ಳಾರಿ ಪೂರ್ವ ವಲಯ

3 ಏಪ್ರಿ. 2016 02:04 PM ರಂದು, Na Kru Sathyanarayana <nakrusat...@gmail.com> ಅವರು 
ಬರೆದರು:
>
> ನೀಲನಕಾಶೆ ಬಗ್ಗೆ ನಡೆಯುತ್ತಿರುವ ಚರ್ಚೆಯಿಂದ ಯಾವುದೇ ಉಪಯೋಗವಿಲ್ಲ.
> ಕನ್ನಡ ಭಾಷೆಯ ಶಿಕ್ಷಕರಾದ ನಾವು ಕೇವಲ ಅಂಕಗಳಿಗೆ ಆಧ್ಯತೆ ಕೊಡುತ್ತಿರುವುದು ಸರಿಯಲ್ಲ.
> ಸಂಪೂರ್ಣ ಪಠ್ಯಪುಸ್ತಕವಷ್ಟೇ ಅಲ್ಲ ಪಠ್ಯಪುಸ್ತಕವನ್ನೂ ಮೀರಿದ ಭಾಷಾ ಕೌಶಲ್ಯವನ್ನು ನಾವು 
> ಕಲಿಸಬೇಕು.
> ಮಕ್ಕಳಿಗೆ ನೀಲನಕಾಶೆ ಅಗತ್ಯವಿಲ್ಲದಿದ್ದರೂ, ಅದರ ಬಗ್ಗೆ ಹೆಚ್ಚಿನ ಗಮನ ನೀಡಿ, ತಾವೂ ದಾರಿ 
> ತಪ್ಪಿ ಮಕ್ಕಳನ್ನೂ ದಾರಿ ತಪ್ಪಿಸಿದ ಕೆಲವು ಶಿಕ್ಷಕರ ವರ್ತನೆ ಖಂಡನಾರ್ಹ.
> ನನ್ನ ಶಾಲೆಯ ಮಕ್ಕಳು 'ಸಾರ್ಥಕತೆ' ಪದ್ಯದ ಪ್ರಶ್ನೆಗೆ ಉತ್ತಮವಾಗಿ ಉತ್ತರಿಸಿದ್ದಾರೆ.
> ಮಂಡಳಿಯವರು ಈ ಪ್ರಶ್ನೆಗೆ ಗ್ರೇಸ್ ಅಂಕ ನೀಡಬಾರದು.
>
> 3 ಏಪ್ರಿ. 2016 01:43 PM ರಂದು, "Eshwarappa H.S.E" <eshwarappa...@gmail.com> 
> ಅವರು ಬರೆದಿದ್ದಾರೆ:
>>
>> ಭಾಷೆ ಕಲಿಸುವಲ್ಲಿ ಅಂಕಗಳಿಗೆ ಒತ್ತು ನೀಡುವುದು ನೆಪಮಾತ್ರ ಇದ್ದು ಭಾಷಾ ಪರಿಪೂರ್ಣತೆಗೆ 
>> ಒತ್ತು ನೀಡಬೇಕೆಂದು ನನ್ನ ಅಭಿಪ್ರಾಯ.
>>
>> On 1 Apr 2016 18:54, "Raveesh kumar b" <rave...@gmail.com> wrote:
>>>
>>> ಕ. ಪ್ರೌ. ಶಿ. ಪ. ಮಂಡಳಿ ಅವರು ಮತ್ತು ಪ್ರಾಜ್ಞರಲ್ಲಿ ಒಂದು ಮನವಿ.
>>> ಪ್ರಶ್ನೆ 1. ವ್ಯಾಕರಣಾಂಶ ಮತ್ತು ಅಲಂಕಾರ ಎರಡು ಒಂದೇ ಗುಂಪಿಗೆ ಸೇರುತ್ತದೆಯೇ?
>>> ಪ್ರಶ್ನೆ 2. ವ್ಯಾಕರಣಾಂಶಕ್ಕೆ ನಿಗದಿಯಾದ ಪ್ರಶ್ನೆಗಳಲ್ಲಿ ಅಲಂಕಾರದ ಪ್ರಶ್ನೆಯನ್ನು 
>>> ಕೇಳಬಹುದೇ?
>>> ಪ್ರಶ್ನೆ 3. ನೀಲನಕ್ಷೆಯಲ್ಲಿ ಅಲಂಕಾರಕ್ಕೆ 3 ಅಂಕಗಳನ್ನು ನಿಗದಿಪಡಿಸಿದ ಮೇಲೆ 4 ಅಂಕಗಳ 
>>> ಪ್ರಶ್ನೆಗಳನ್ನು ಕೇಳುವುದು ಎಷ್ಟು ಸರಿ? ಇದರಿಂದ ವಿದ್ಯಾರ್ಥಿಗಳಿಗೆ 
>>> ಅನ್ಯಾಯವಾಗುವುದಿಲ್ಲವೇ?
>>> ಪ್ರಶ್ನೆ 4. ''ಸಾರ್ಥಕತೆ' ಪದ್ಯದಲ್ಲಿ 1 ಅಂಕದ 1 ಪ್ರಶ್ನೆಯೂ ಹಾಗೂ 2 ಅಂಕಗಳ 1 
>>> ಪ್ರಶ್ನೆಯೂ ಇರುತ್ತದೆ ಎಂದು ಮಂಡಳಿಯ ಪತ್ರ ಸಂಖ್ಯೆ : ಸಿ 1. ಎಸ್. ಎಸ್. ಎಲ್. ಸಿ. 
>>> ನೀಲನಕಾಶೆ. 78 / 2015-16. ದಿನಾಂಕ : 20-08-2015 ರ ಸುತ್ತೋಲೆಯಲ್ಲಿ ತಿಳಿಸಿ, ಪ್ರಶ್ನೆ 
>>> ಪತ್ರಿಕೆ

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/2iaw1a3yc84xi5tf5mywj77d.1459674871879%40email.android.com.
For more options, visit https://groups.google.com/d/optout.
  • ... ಬಸವರಾಜ ಟಿ ಎಂ ಕನ್ನಡ ಭಾಷಾ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ರೂಪನಗುಡಿ ಬಳ್ಳಾರಿ ಪೂರ್ವ ವಲಯ
    • ... Na Kru Sathyanarayana
      • ... lokesh mr
      • ... dayananda k
      • ... dayananda k
        • ... Na Kru Sathyanarayana
          • ... Mamata Bhagwat1
            • ... basava sharma T.M
            • ... hanamantappa awaradamani
              • ... Mamata Bhagwat1
                • ... lokesh mr

Reply via email to