Girish sir true your email... On Friday, September 2, 2016, Girish T P <girisht...@gmail.com> wrote:
> ನಮಸ್ತೆ*** > > 1. ಸರ್ಕಾರಿ ನೌಕರರು > ( ವಿಶೇಷವಾಗಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರು & ಶಿಕ್ಷಣ ಇಲಾಖೆಯಲ್ಲಿನ ಅಧಿಕಾರಿ > ಮತ್ತು ಸಿಬ್ಬಂದಿ ವರ್ಗದವರು) ತಮ್ಮ ಸ್ವಂತ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸದಿರಲು > ಕಾರಣಗಳೇನು ?? > > 2. ಇತರ ಯಾವುದೇ ವಿಧದ ಪೋಷಕರು ತಾವು ವಾಸಿಸುವ ಸಮೀಪದಲ್ಲೇ ಇರುವ ಸರ್ಕಾರಿ ಶಾಲೆಗಳಿಗೆ > ತಮ್ಮ ಮಕ್ಕಳನ್ನು ದಾಖಲಿಸದೇ ಖಾಸಗಿ ಶಾಲೆಗಳಿಗೆ ಸೇರಿಸಲು ಕಾರಣಗಳೇನು ? > > 3. ಒಟ್ಟಾರೆಯಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕುಸಿಯುತ್ತಿದ್ದು, ಬಹುತೇಕ > ಪೋಷಕರು ಒಲವು ಖಾಸಗಿ ಶಾಲೆಗಳತ್ತ ಮೂಡುತ್ತಿದೆ. ಇದಕ್ಕೆ ನೈಜ ಕಾರಣಗಳೇನಿರಬಹುದು ? > ~~~~~~~~~~~~~~~~~~ > * ಖಾಸಗೀ ಶಾಲೆಗಳಲ್ಲಿ ಸರ್ಕಾರಿ ಶಾಲೆಗಳಿಗಿಂತ ಗುಣಾತ್ಮಕತೆಯ ಮಟ್ಟ ಹೆಚ್ಚು ಅಂತಾ > ಹೇಳುವುದು ತೀರಾ ಸಮಾನ್ಯವಾದ ಹೇಳಿಕೆ. > (ಇದರ ಬಗ್ಗೆ ವಿಸ್ತೃತವಾಗಿ ಚರ್ಚಿಸಬೇಕು) > * ಖಾಸಗಿ ಶಾಲೆಗಳ ಆಂಗ್ಲ ಮಾಧ್ಯಮದ ಶಿಕ್ಷಣವೇ ? > > ಚರ್ಚೆಯಲ್ಲಿ ಪಾಲ್ಗೊಳ್ಳಿರಿ. > ~~~~~~~~~~~~~~~~~~~~ > ** ಶಿಕ್ಷಕರು ಮತ್ತು ಉಪನ್ಯಾಸಕರಾಗ ಬಯಸುವವರು ಮೊದಲ ಆದ್ಯತೆಯಾಗಿ ಸರ್ಕಾರಿ ಶಾಲೆಗಳಿಗೆ > ಮತ್ತು ಕಾಲೇಜುಗಳಿಗೆ ಅರ್ಜಿ ಹಾಕುತ್ತಾರೆ. > (ಸರ್ಕಾರಿ ಶಾಲೆಗಳಲ್ಲಿ ಸಮಾಜದ ಅತ್ಯಂತ ಕೆಳ ಸ್ತರದಲ್ಲಿರುವವರ ಮಕ್ಕಳು > ಕಲಿಯುತ್ತಿದ್ದಾರೆ) > > *** ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಉದ್ಯೋಗ ದೊರೆಯದೇ ಇರುವವರು ಖಾಸಗೀ ಅನುದಾನಿತ > ಸಂಸ್ಥೆಗಳಿಗೆ ಅರ್ಜಿ ಹಾಕುತ್ತಾರೆ. > (ಇಲ್ಲಿ ಸಮಾನ್ಯವಾಗಿ ಸಮಾಜದ ತೀರಾ ಬಡವರು ಅಲ್ಲದ ತೀರಾ ಶ್ರೀಮಂತರು ಅಲ್ಲದವರ ಮಕ್ಕಳು > ಅಂದರೆ ಮಧ್ಯಮವರ್ಗದವರ ಮಕ್ಕಳು ಕಲಿಯುತ್ತಿದ್ದಾರೆ) > > **** ಸರ್ಕಾರಿ ಶಿಕ್ಷಣ ಸಂಸ್ಥೆಗಳು ಮತ್ತು ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ > ಉದ್ಯೋಗ ಪಡೆಯಲು ವಿಫಲರಾದವರು ಖಾಸಗೀ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಅರ್ಜಿ > ಹಾಕುತ್ತಾರೆ.(ಇದಕ್ಕೆ ಕೆಲ ಅಪವಾದಗಳು ಇರಬಹುದು) > {ಈ ರೀತಿಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಸಮಾಜದ ಅತ್ಯಂತ ಪ್ರತಿಷ್ಠಿತ ಶಿಕ್ಷಣ > ಸಂಸ್ಥೆಗಳೆಂದು ಗುರುತಿಸಿಕೊಂಡಿರುವ ಶಾಲೆಗಳಲ್ಲಿ ಸಮಾಜದ ಮೇಲುಸ್ತರದಲ್ಲಿರುವ ಅತ್ಯಂತ > ಸಿರಿವಂತರ, ಉನ್ನತ ಅಧಿಕಾರಿಗಳ, ಉದ್ಯಮಿಗಳ, ರಾಜಕಾರಣಿಗಳ, ಸೆಲೆಬ್ರಿಟಿಗಳ ಮಕ್ಕಳು > ಕಲಿಯುತ್ತಿದ್ದಾರೆ.} > > ಎಂಥಾ ವಿಪರ್ಯಾಸ ನೋಡಿ ಸರ್ಕಾರಿ ಮತ್ತು ಖಾಸಗೀ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿರುವ > ಉದ್ಯೋಗಸ್ಥರಿಗೆ ಉದ್ಯೋಗ ಭದ್ರತೆಯುಂಟು. > > ಆದರೆ ಖಾಸಗಿ ಅನುದಾನರಹಿತ ಸಂಸ್ಥೆಯಲ್ಲಿರುವವರಿಗೆ ಉದ್ಯೋಗ ಭದ್ರತೆಯಿಲ್ಲ. > ~~~~~~~~~~~~~~~~~~~~ > ಕಾಲಹರಣಕ್ಕಾಗಿ ಇದನ್ನೇಲ್ಲಾ ಬರೆಯುತ್ತಿಲ್ಲಾ. > ಸರ್ಕಾರಿ ಶಾಲೆಯೊಂದರ ಮುಖ್ಯಸ್ಥನಾಗಿ ನನ್ನನ್ನು ನಾನು ಸಾಕಷ್ಟು ತಿದ್ದಿಕೊಳ್ಳಬೇಕಿದೆ > ಅನ್ಸುತ್ತೆ. > 75 ಮಕ್ಕಳಿರುವ ಸರ್ಕಾರಿ ಶಾಲೆಯೊಂದರಲ್ಲಿ ಪ್ರತಿ ಮಗುವಿಗೆ ಸರ್ಕಾರ ಮಾಡುವ > ಖರ್ಚು(ಬಂಡವಾಳ) ಸರಾಸರಿ ಕನಿಷ್ಠವೆಂದರೂ 75,000. > (ಶಿಕ್ಷಕರ ಸಂಬಂಳ, ಬಿಸಿಯೂಟ ಮತ್ತೀತರ ಎಲ್ಲಾ ಅನುದಾನ ಸೇರಿದಂತೆ) > > ಸರಕಾರಿ ಶಾಲೆಗಳ ಬಲವರ್ಧನೆಗಾಗಿ ರಚನಾತ್ಮಕ ಸಲಹೆಗಳನ್ನು ನೀಡುವುದರ ಮೂಲಕ ಸರ್ಕಾರಿ > ಶಾಲೆಗಳ ಬಲವರ್ಧನೆಗಾಗಿ ಸಹಕರಿಸಿರಿ. > > ತಪ್ಪಿದ್ದಲ್ಲಿ ಕ್ಷಮಿಸಿ. > > -ಗಿರೀಶ ಟಿ.ಪಿ, ಶಿಕ್ಷಕರು > ಸರ್ಕಾರಿ ಪ್ರೌಢಶಾಲೆ, ಹಾದಿಕೆರೆ, ತರೀಕೆರೆ ತಾಲೂಕು. > ಚಿಕ್ಕಮಗಳೂರು ಜಿಲ್ಲೆ-577228 > > -- > 1. If a teacher wants to join STF, visit http://karnatakaeducation.org. > in/KOER/en/index.php/Become_a_STF_groups_member > 2. For STF training, visit KOER - http://karnatakaeducation.org. > in/KOER/en/index.php > 4. For Ubuntu 14.04 installation, visit http://karnatakaeducation.org. > in/KOER/en/index.php/Kalpavriksha > 4. For doubts on Ubuntu, public software, visit > http://karnatakaeducation.org.in/KOER/en/index.php/ > Frequently_Asked_Questions > 5. Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Why_public_software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com > <javascript:_e(%7B%7D,'cvml','mathssciencestf%2bunsubscr...@googlegroups.com');> > . > To post to this group, send email to mathssciencestf@googlegroups.com > <javascript:_e(%7B%7D,'cvml','mathssciencestf@googlegroups.com');>. > Visit this group at https://groups.google.com/group/mathssciencestf. > For more options, visit https://groups.google.com/d/optout. > -- Nagaraj GHS Bulerimogru Belthangady, D.K -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. Visit this group at https://groups.google.com/group/mathssciencestf. For more options, visit https://groups.google.com/d/optout.