modlu nam.makkalanna govt sclgaloge sersanaa elru
On Sep 5, 2016 9:09 PM, "Tharanath Achar" <tharanatha...@gmail.com> wrote:

> ಮಾನ್ಯ ಗಿರೀಶ್ ಸರ್,
> ಮಗುವಿಗೆ ಮಾತೃಭಾಷೆ ಯಲ್ಲೇ ಶಿಕ್ಷಣ ನೀಡಿದರೆ ಅದು ಹೆಚ್ಚಿನ ಪರಿಣಾಮಕಾರಿ ಎಂಬ ವಾದವನ್ನು
> ನಾನು ಒಪ್ಪುವುದಿಲ್ಲ.. ಚಿಕ್ಕ ಮಕ್ಕಳ ಧಾರಣ ಶಕ್ತಿ ತಜ್ಞರ ತಿಳುವಳಿಕೆಗಿಂತ ಹೆಚ್ಚಿದೆ.
> ಅವರು ಯಾವುದೇ ಭಾಷೆಯಲ್ಲಿ ಕಲಿಯಬಲ್ಲರು. ದಕ್ಷಿಣ ಕನ್ನಡದಲ್ಲಿ ತುಳು ಮಾಧ್ಯಮ ಶಾಲೆಗಳಿಲ್ಲ,
> ಆದರೂ ತುಳು ಭಾಷಿಗರ ಮಕ್ಕಳು ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಚೆನ್ನಾಗಿ
> ನಿಭಾಯಿಸುತ್ತಾರೆ. ಇದಕ್ಕೆ ವಿವರಣೆಯನ್ನು ತಜ್ಞರು ನೀಡಬೇಕು. ಕನ್ನಡ ಮಾಧ್ಯಮ ಕ್ಕಿಂತ
> ಹೆಚ್ಚು ಆಂಗ್ಲಮಾಧ್ಯಮದಲ್ಲೆ ಮಕ್ಕಳು ಹೆಚ್ಚು ಚುರುಕಾಗಿರುತ್ತಾರೆ ಎಂದನಿಸುತ್ತಿದೆ.
> ಇಂಗ್ಲಿಷ್ ಭಾಷಾ ಪಾಠವು ಒಂದನೇ ತರಗತಿಯಿಂದ ಪ್ರಾರಂಭವಾದರೂ, ಐದನೇ ತರಗತಿಯವರೆಗಿನ ಕನ್ನಡ
> ಮಾಧ್ಯಮ ಶಾಲೆಯ ಮಕ್ಕಳಿಗೆ ಇಂಗ್ಲಿಷಿನಲ್ಲಿ ಒಂದು ವಾಕ್ಯ ಮಾಡಲೂ ಸಾಮರ್ಥ್ಯ
> ಬಂದಿರುವುದಿಲ್ಲ. ಇದಕ್ಕೆ  ಅಲ್ಲಿನ ಶಿಕ್ಷಕರು ವಿವರಣೆ ನೀಡಬೇಕು. ಬಿಡಿ, ಕೆಲವು ಕನ್ನಡ
> ಮಾಧ್ಯಮ ಶಾಲೆಗಳಲ್ಲಿ ಆರನೇ ತರಗತಿಯಿಂದ ಆಂಗ್ಲಮಾಧ್ಯಮ ಪ್ರಾರಂಭಗೊಂಡರೂ, ಶಿಕ್ಷಕರು ಮಾತ್ರ
> ಕನ್ನಡ ದಲ್ಲೇ ಪಾಠ ಮಾಡುತ್ತಾರೆ! ಪ್ರಾಥಮಿಕ ಶಾಲೆ ಗಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಪಾಠ
> ಬೋಧನೆಯ ಬಗ್ಗೆ ಅಲ್ಲಿನ ಮುಖ್ಯ ಶಿಕ್ಷಕರು ನಿಗಾ ವಹಿಸುತ್ತಿಲ್ಲ ಅನಿಸುತ್ತಿದೆ.
> ಇತ್ತೀಚಿನ ದಿನಗಳಲ್ಲಿ ಆಂಗ್ಲಮಾಧ್ಯಮ ಶಿಕ್ಷಣವನ್ನು ಹೆತ್ತವರು ಯಾಕೆ ಓಲೈಸುತ್ತಿರುವುದು
> ಎಂಬುದಕ್ಕೆ ಆಧುನಿಕ ಸಮಾಜವೇ ಉತ್ತರಿಸಬೇಕು. ಕೆಲವೇ ಸರ್ಕಾರಿ ಶಾಲೆಗಳಲ್ಲಿ
> ಆಂಗ್ಲಮಾಧ್ಯಮವನ್ನು  ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸಿದರೆ, ಮುಂದಿನ ದಿನಗಳಲ್ಲಿ ಎಲ್ಲಾ
> ವರ್ಗದ ಜನರು ತಮ್ಮ ಮಕ್ಕಳನ್ನು ಆ ಶಾಲೆಗಳಿಗೆ ಕಳುಹಿಸುವುದರಲ್ಲಿ ಸಂಶಯವಿಲ್ಲ. ಇದರಲ್ಲಿ
> ಶಿಕ್ಷಕರ ಪಾತ್ರ ಮಹತ್ವಪೂರ್ಣ ವಾದುದು, ಅವರಿಗೆ ಇಂಗ್ಲಿಷ್ ಬಾರದಿದ್ದರೆ ಯಾವುದೇ
> ಪ್ರಯೋಜನವಿಲ್ಲ.
>   ಆದರೂ, ಕರ್ತವ್ಯದ ನೆಪದಲ್ಲಿ ಶಿಕ್ಷಕರು ಕಚೇರಿ ಕೆಲಸಗಳಲ್ಲಿ ಮಗ್ನರಾದರೆ,
> ವಿದ್ಯಾರ್ಥಿಗಳನ್ನು ಯಾರು ನೋಡಿಕೊಳ್ಳಬೇಕು?
> On Sep 2, 2016 11:32 AM, "Girish T P" <girisht...@gmail.com> wrote:
>
>> ನಮಸ್ತೆ***
>>
>> 1. ಸರ್ಕಾರಿ ನೌಕರರು
>> ( ವಿಶೇಷವಾಗಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರು & ಶಿಕ್ಷಣ ಇಲಾಖೆಯಲ್ಲಿನ ಅಧಿಕಾರಿ
>> ಮತ್ತು ಸಿಬ್ಬಂದಿ ವರ್ಗದವರು) ತಮ್ಮ ಸ್ವಂತ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸದಿರಲು
>> ಕಾರಣಗಳೇನು ??
>>
>> 2. ಇತರ ಯಾವುದೇ ವಿಧದ ಪೋಷಕರು ತಾವು ವಾಸಿಸುವ ಸಮೀಪದಲ್ಲೇ ಇರುವ ಸರ್ಕಾರಿ ಶಾಲೆಗಳಿಗೆ
>> ತಮ್ಮ ಮಕ್ಕಳನ್ನು ದಾಖಲಿಸದೇ ಖಾಸಗಿ ಶಾಲೆಗಳಿಗೆ ಸೇರಿಸಲು ಕಾರಣಗಳೇನು ?
>>
>> 3. ಒಟ್ಟಾರೆಯಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕುಸಿಯುತ್ತಿದ್ದು, ಬಹುತೇಕ
>> ಪೋಷಕರು‌ ಒಲವು  ಖಾಸಗಿ ಶಾಲೆಗಳತ್ತ ಮೂಡುತ್ತಿದೆ. ಇದಕ್ಕೆ ನೈಜ ಕಾರಣಗಳೇನಿರಬಹುದು ?
>>    ~~~~~~~~~~~~~~~~~~
>> * ಖಾಸಗೀ ಶಾಲೆಗಳಲ್ಲಿ ಸರ್ಕಾರಿ ಶಾಲೆಗಳಿಗಿಂತ‌ ಗುಣಾತ್ಮಕತೆಯ ಮಟ್ಟ ಹೆಚ್ಚು ಅಂತಾ
>> ಹೇಳುವುದು‌ ತೀರಾ ಸಮಾನ್ಯವಾದ ಹೇಳಿಕೆ.
>> (ಇದರ ಬಗ್ಗೆ ವಿಸ್ತೃತವಾಗಿ ಚರ್ಚಿಸಬೇಕು)
>> * ಖಾಸಗಿ ಶಾಲೆಗಳ‌ ಆಂಗ್ಲ ಮಾಧ್ಯಮದ ಶಿಕ್ಷಣವೇ ?
>>
>> ಚರ್ಚೆಯಲ್ಲಿ ಪಾಲ್ಗೊಳ್ಳಿರಿ.
>> ~~~~~~~~~~~~~~~~~~~~
>> ** ಶಿಕ್ಷಕರು ಮತ್ತು ಉಪನ್ಯಾಸಕರಾಗ ಬಯಸುವವರು ಮೊದಲ ಆದ್ಯತೆ‌ಯಾಗಿ ಸರ್ಕಾರಿ ಶಾಲೆಗಳಿಗೆ
>> ಮತ್ತು ಕಾಲೇಜುಗಳಿಗೆ‌ ಅರ್ಜಿ ಹಾಕುತ್ತಾರೆ.
>> (ಸರ್ಕಾರಿ ಶಾಲೆಗಳಲ್ಲಿ ಸಮಾಜ‌ದ ಅತ್ಯಂತ ಕೆಳ ಸ್ತರದಲ್ಲಿರುವವರ ಮಕ್ಕಳು
>> ಕಲಿಯುತ್ತಿದ್ದಾರೆ)
>>
>> *** ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ‌ ಉದ್ಯೋಗ ದೊರೆಯದೇ ಇರುವವರು ಖಾಸಗೀ
>> ಅನುದಾನಿತ ಸಂಸ್ಥೆಗಳಿಗೆ ಅರ್ಜಿ ಹಾಕುತ್ತಾರೆ.
>> (ಇಲ್ಲಿ ಸಮಾನ್ಯವಾಗಿ ಸಮಾಜದ ತೀರಾ ಬಡವರು ಅಲ್ಲದ ತೀರಾ ಶ್ರೀಮಂತರು ಅಲ್ಲದವರ ಮಕ್ಕಳು
>> ಅಂದರೆ ಮಧ್ಯಮವರ್ಗದವರ ಮಕ್ಕಳು ಕಲಿಯುತ್ತಿದ್ದಾರೆ)
>>
>> **** ಸರ್ಕಾರಿ ಶಿಕ್ಷಣ ಸಂಸ್ಥೆಗಳು ಮತ್ತು ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ
>> ಉದ್ಯೋಗ ಪಡೆಯಲು ವಿಫಲರಾದವರು ಖಾಸಗೀ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಅರ್ಜಿ
>> ಹಾಕುತ್ತಾರೆ.(ಇದಕ್ಕೆ ಕೆಲ ಅಪವಾದಗಳು ಇರಬಹುದು)
>> {ಈ ರೀತಿಯ ಖಾಸಗಿ ಅನುದಾನರಹಿತ‌ ಶಿಕ್ಷಣ ಸಂಸ್ಥೆಗಳು ಸಮಾಜದ ಅತ್ಯಂತ ಪ್ರತಿಷ್ಠಿತ
>> ಶಿಕ್ಷಣ ಸಂಸ್ಥೆಗಳೆಂದು ಗುರುತಿಸಿಕೊಂಡಿರುವ‌ ಶಾಲೆಗಳಲ್ಲಿ ಸಮಾಜದ ಮೇಲುಸ್ತರದಲ್ಲಿರುವ
>> ಅತ್ಯಂತ ಸಿರಿವಂತರ, ಉನ್ನತ ಅಧಿಕಾರಿಗಳ, ಉದ್ಯಮಿಗಳ, ರಾಜಕಾರಣಿಗಳ, ಸೆಲೆಬ್ರಿಟಿಗಳ ಮಕ್ಕಳು
>> ಕಲಿಯುತ್ತಿದ್ದಾರೆ.}
>>
>> ಎಂಥಾ ವಿಪರ್ಯಾಸ ನೋಡಿ ಸರ್ಕಾರಿ ಮತ್ತು ಖಾಸಗೀ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿರುವ‌
>> ಉದ್ಯೋಗಸ್ಥರಿಗೆ ಉದ್ಯೋಗ ಭದ್ರತೆಯುಂಟು.
>>
>> ಆದರೆ ಖಾಸಗಿ ಅನುದಾನರಹಿತ ಸಂಸ್ಥೆಯಲ್ಲಿರುವವರಿಗೆ ಉದ್ಯೋಗ ಭದ್ರತೆಯಿಲ್ಲ.
>> ~~~~~~~~~~~~~~~~~~~~
>> ಕಾಲಹರಣಕ್ಕಾಗಿ ಇದನ್ನೇಲ್ಲಾ ಬರೆಯುತ್ತಿಲ್ಲಾ.
>> ಸರ್ಕಾರಿ ಶಾಲೆಯೊಂದರ ಮುಖ್ಯಸ್ಥನಾಗಿ ನನ್ನನ್ನು ನಾನು ಸಾಕಷ್ಟು ತಿದ್ದಿಕೊಳ್ಳಬೇಕಿದೆ
>> ಅನ್ಸುತ್ತೆ.
>> 75 ಮಕ್ಕಳಿರುವ ಸರ್ಕಾರಿ ಶಾಲೆಯೊಂದರಲ್ಲಿ ಪ್ರತಿ ಮಗುವಿಗೆ ಸರ್ಕಾರ ಮಾಡುವ
>> ಖರ್ಚು(ಬಂಡವಾಳ) ಸರಾಸರಿ ಕನಿಷ್ಠವೆಂದರೂ 75,000.
>> (ಶಿಕ್ಷಕರ ಸಂಬಂಳ, ಬಿಸಿಯೂಟ ಮತ್ತೀತರ ಎಲ್ಲಾ ಅನುದಾನ ಸೇರಿದಂತೆ)
>>
>> ಸರಕಾರಿ ಶಾಲೆಗಳ ಬಲವರ್ಧನೆಗಾಗಿ ರಚನಾತ್ಮಕ ಸಲಹೆಗಳನ್ನು ನೀಡುವುದರ ಮೂಲಕ ಸರ್ಕಾರಿ
>> ಶಾಲೆಗಳ ಬಲವರ್ಧನೆಗಾಗಿ ಸಹಕರಿಸಿರಿ.
>>
>> ತಪ್ಪಿದ್ದಲ್ಲಿ ಕ್ಷಮಿಸಿ.
>>
>> -ಗಿರೀಶ ಟಿ.ಪಿ, ಶಿಕ್ಷಕರು
>> ಸರ್ಕಾರಿ ಪ್ರೌಢಶಾಲೆ, ಹಾದಿಕೆರೆ, ತರೀಕೆರೆ ತಾಲೂಕು.
>> ಚಿಕ್ಕಮಗಳೂರು ಜಿಲ್ಲೆ-577228
>>
>> --
>> 1. If a teacher wants to join STF, visit http://karnatakaeducation.org.
>> in/KOER/en/index.php/Become_a_STF_groups_member
>> 2. For STF training, visit KOER - http://karnatakaeducation.org.
>> in/KOER/en/index.php
>> 4. For Ubuntu 14.04 installation, visit http://karnatakaeducation.org.
>> in/KOER/en/index.php/Kalpavriksha
>> 4. For doubts on Ubuntu, public software, visit
>> http://karnatakaeducation.org.in/KOER/en/index.php/Frequentl
>> y_Asked_Questions
>> 5. Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Why_public_software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to mathssciencestf+unsubscr...@googlegroups.com.
>> To post to this group, send email to mathssciencestf@googlegroups.com.
>> Visit this group at https://groups.google.com/group/mathssciencestf.
>> For more options, visit https://groups.google.com/d/optout.
>>
> --
> 1. If a teacher wants to join STF, visit http://karnatakaeducation.org.
> in/KOER/en/index.php/Become_a_STF_groups_member
> 2. For STF training, visit KOER - http://karnatakaeducation.org.
> in/KOER/en/index.php
> 4. For Ubuntu 14.04 installation, visit http://karnatakaeducation.org.
> in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/
> Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to