ಉತ್ತಮ ಮಾಹಿತಿ On 13-Oct-2016 7:46 PM, "Ramesha Kadasoor" <kadasoorrame...@gmail.com> wrote:
> Good information. Thanks for sharing. > > On 12-Oct-2016 5:45 pm, "chandrashekhar pawar" <pawarmas...@gmail.com> > wrote: > > Good information. Thanks for sharing > On Oct 12, 2016 5:41 PM, "Mdhusen Ganjihal" <mdhusenganji...@gmail.com> > wrote: > >> It is essential to our community >> On 12 Oct 2016 5:37 p.m., "Girish T P" <girisht...@gmail.com> wrote: >> >>> ಮಕ್ಕಳಲ್ಲಿ 'ಸರ್ವಾಂಗೀಣ/ಸರ್ವತೋಮುಖ ಅಭಿವೃದ್ಧಿ/ವಿಕಾಸವೆಂದರೆ.. >>> >>> ಮಕ್ಕಳಲ್ಲಿ ಪಂಚಮುಖಿ ಬೆಳವಣಿಯಾಗಬೇಕು. >>> >>> ೧. ಶಾರೀರಿಕವಾಗಿ >>> ೨. ಬೌದ್ಧಿಕವಾಗಿ >>> ೩. ಭಾವನಾತ್ಮಕವಾಗಿ >>> ೪. ಸಾಮಾಜಿಕವಾಗಿ >>> ೫. ನೈತಿಕವಾಗಿ >>> >>> ೧. ಶಾರೀರಿಕ >>> >>> ಒಳ್ಳೆಯ ಆಹಾರ, ವ್ಯಾಯಾಮ ಮತ್ತು ಆರೋಗ್ಯಕರ ಪರಿಸರ ಶಾರೀರಿಕ ಬೆಳವಣಿಗೆಗೆ ಬುನಾದಿ. >>> ಮಧ್ಯಾಹ್ನದ ಬಿಸಿಯೂಟ ಯೋಜನೆ, >>> ಯೋಗ ಮತ್ತು ಕ್ರೀಡೆ, >>> ಸ್ವಚ್ಚತಾ ಕೆಲಸಗಳು & ಉತ್ತಮ ಭೌತಿಕ ಸಂಪನ್ಮೂಲಗಳು ಶಾರೀರಿಕ ಬೆಳವಣಿಗೆಗೆ ನಮ್ಮ >>> ಶಾಲೆಯಲ್ಲಿರುವ ಅವಕಾಶಗಳು. >>> >>> ೨. ಬೌದ್ಧಿಕತೆ >>> >>> ಗರಿಷ್ಠ ಪ್ರಚೋದನೆ ಮತ್ತು ಶಿಕ್ಷಣ ಬೌದ್ಧಿಕ ಬೆಳವಣಿಗೆಗೆ ಸಹಕಾರಿ. >>> ಮಕ್ಮಳು ಕಲಿಯುತ್ತಿಲ್ಲವೆಂದಾದಲ್ಲಿ ನಾವು ಮಕ್ಕಳನ್ನು ಕಲಿಕೆಯೆಡೆಗೆ ಪ್ರೇರೆಪಿಸುವಲ್ಲಿ >>> ಯಶಸ್ವಿಯಾಗಿಲ್ಲವೆಂದೇ ಅರ್ಥ. >>> >>> ಕೆಳಗಿನ ಶಾಲೆಗಳಿಂದ ಮಕ್ಕಳು ಏನೂ ಕಲಿಯದೇ ಬರುತ್ತಾರೆ ಎಂಬ ಕಾರಣ ತೀರಾ ಹಳತಾದುದು. ಈಗ >>> ಅದು ನೆಪವಷ್ಟೇ. >>> ಪರಿಹಾರ ಬೋಧನೆ ಎಂಬ ಚಿಕಿತ್ಸಕ ಶೈಕ್ಷಣಿಕ ಉಪಕಾರ್ಯಕ್ರಮದ ಬಗ್ಗೆ ಹೆಚ್ಚಿನವರಲ್ಲಿ >>> ನಕಾರಾತ್ಮಕ ಭಾವನೆಯೇ ಮೈದಳೆದಿರುವಾಗ ಮಕ್ಕಳನ್ನು ಬೌದ್ಧಿಕವಾಗಿ ಸಶಕ್ತಗೊಳಿಸುವುದು ಹೇಗೆ ? >>> >>> ೩. ಭಾವನಾತ್ಮಕತೆ. >>> >>> ಪ್ರೀತಿ, ಆಸರೆ, ಸುರಕ್ಷಿತ ಭಾವನೆ, ಹಿತಕಾರಿಯಾದ ಜನ, ಆತ್ಮೀಯತೆ ಮತ್ತು ಆಪ್ತತೆಯ >>> ವಾತಾವರಣ ಮಗುವಿನ ಭಾವನಾತ್ಮಕ ಬೆಳವಣಿಗೆಗೆ ಸಹಕಾರಿ. >>> >>> ಸಾಧ್ಯವಾದಷ್ಟು ಮಟ್ಟಿಗೆ ಶಾಲೆಯಲ್ಲಿರುವ ಎಲ್ಲಾ ಮಕ್ಕಳ ಹೆಸರಾದರೂ ತಿಳಿದಿರಬೇಕು, >>> ಮಕ್ಕಳ ಕುಶಲಕ್ಷೇಮ ವಿಚಾರಿಸಿಕೊಳ್ಳಬೇಕು, ಆಗಾಗ್ಗೆ ವೈಯಕ್ತಿಕವಾಗಿ ಮಾತನಾಡಿಸಬೇಕು >>> ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸದ, ಭಾಗವಹಿಸಲು ಹಿಂಜರಿಯುವ >>> ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಬೇಕು. >>> ಮಕ್ಕಳ ಇಷ್ಟ-ಕಷ್ಟಗಳ ಬಗೆಗಿನ ಅರಿವು ಬೆಳೆಸಿಕೊಳ್ಳಬೇಕು. >>> >>> ೪. ಸಾಮಾಜಿಕತೆ >>> >>> ಸೌಹಾರ್ದ ಸಂಬಂಧ, ಮಾದರಿ ಪಾತ್ರಗಳು, ಒಳ್ಳೆಯ ತರಬೇತಿ, ಶ್ರೇಷ್ಠ ನಡವಳಿಕೆಗಳ ಪ್ರದರ್ಶನ >>> ಮಕ್ಕಳ ಸಮಾಜಿಕ ಬೆಳವಣಿಗೆಗೆ ಕಾರಣವಾಗಬಲ್ಲದು. >>> >>> ವಿವಿಧ ಸಮಾಜಿಕ ಹಿನ್ನಲೆಯುಳ್ಳ ಮಕ್ಕಳ ಮನೆಗಳ ಪರಸ್ಪರ ಭೇಟಿ ಇದಕ್ಕೆ ಪೂರಕವಾಗಬಲ್ಲದು. >>> ವಿವಿಧ ಸಮುದಾಯಗಳ ವಿಭಿನ್ನ ಆಚರಣೆಗಳ ಪರಿಚಯ ಮತ್ತು ಅವುಗಳಲ್ಲಿ ಭಾಗವಹಿಸುವುದು ಸಹ >>> ಸಮಾಜಿಕ ಬೆಳವಣಿಗೆಗೆ ಪ್ರೇರಕವಾಗಬಲ್ಲದು. >>> >>> ೫. ನೈತಿಕತೆ >>> >>> ಸರಿ-ತಪ್ಪುಗಳ ಸರಿಯಾದ ವ್ಯಾಖ್ಯಾನ, >>> ನ್ಯಾಯ, ಧರ್ಮಗಳ ಬಗ್ಗೆ ಅರಿವು, >>> ಸ್ವಹಿತಕ್ಕಿಷ್ಟು-ಪರಹಿತಕ್ಕಿಷ್ಟು ಪ್ರಾಮುಖ್ಯತೆ ಬಗೆಗಿನ ತಿಳಿವು ನೈತಿಕ ವಿಕಾಸಕ್ಕೆ >>> ನೆರವಾಗಬಲ್ಲದು. >>> >>> ಉತ್ತಮ ಚಿತ್ರಗಳನ್ನು ವೀಕ್ಷಣೆ ಮಾಡಲು ವ್ಯವಸ್ಥೆ ಮಾಡುವುದು, >>> ಕಥೆಗಳನ್ನು ಹೇಳುವುದು ಮತ್ತು ಹೇಳಿಸುವುದು, >>> ತಪ್ಪಿತಸ್ಥ ಮಕ್ಕಳನ್ನು ತಿದ್ದುವ ರೀತಿ ನೈತಿಕತೆ ಬೆಳೆಸುವಲ್ಲಿ ಪ್ರಮುಖವಾಗುತ್ತವೆ. >>> ......................................................... >>> ಈ ಮೇಲಿನ ಐದು ಅಂಶಗಳ ಬೆಳವಣಿಗೆ ಮತ್ತು ವಿಕಾಸಕ್ಕೆ ಶಾಲೆಯಲ್ಲಿ ಇರುವ ವಿನೂತನ >>> ಆಯಾಮಗಳನ್ನು, ಅವಕಾಶಗಳನ್ನು ಸ್ನೇಹಿತರು, ಹಿರಿಯರು ಪರಿಚಯ ಮಾಡಿಕೊಡಿ. >>> >>> 'ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ನಿರ್ಮಾಣವಾಗುತ್ತದೆ.' >>> >>> ಸದೃಢವಾದ >>> ಶಾರೀರಿಕತೆ, ಬೌದ್ಧಿಕತೆ, ಭಾವನಾತ್ಮಕತೆ, ಸಮಾಜಿಕತೆ ಮತ್ತು ನೈತಿಕತೆ >>> >>> ನಿರ್ಮಿಸುವಲ್ಲಿ ನೀವುಗಳು ನಿಮ್ಮ ಶಾಲೆಯಲ್ಲಿ ಜಾರಿಗೊಳಿಸಿರುವ, ಜಾರಿಗೊಳಿಸಬೇಕೆಂದಿರುವ >>> ವಿನೂತನ ಕ್ರಮಗಳ ಬಗ್ಗೆ ತಮ್ಮ ಅನುಭವ ಮತ್ತು ಸಲಹೆಗಳನ್ನು ಹಂಚಿಕೊಳ್ಳಿರಿ. >>> ----------------------------------------------------- >>> >>> ಇತ್ತೀಚಿನ ದಿನಗಳಲ್ಲಿ ನಾವುಗಳು, ಪಾಲಕ-ಪೋಷಕರು ಬೌದ್ಧಿಕ ಬೆಳವಣಿಗೆಗೆ ಮಾತ್ರ ಹೆಚ್ಚಿನ >>> ಒತ್ತಾಸೆ ನೀಡುತ್ತಿದ್ದೆವೆ. >>> ಮಕ್ಕಳು ಪರೀಕ್ಷೆಯಲ್ಲಿ ಗಳಿಸುವ ಫಲಿತಾಂಶ, ಅಂಕಗಳ ಮೇಲೆಯೇ ನಮಗೆ ಹೆಚ್ಚಿನ ಗಮನ. >>> ಉದಾಹರಣೆಗೆ: ಇತ್ತೀಚೆಗೆ ಕ್ರೀಡೆ, ಪ್ರತಿಭಾಕಾರಂಜಿ ಕಾರ್ಯಕ್ರಮಗಳು ಮುಗಿದವು. >>> ಹೆಚ್ಚು-ಕಡಿಮೆ ಆ ಕ್ಷಣದಲ್ಲಿ ಎಲ್ಲರೂ ಆಸಕ್ತಿಯಿಂದ ಭಾಗವಹಿಸಿದ್ದೆವೆ. >>> ಆ ಎಲ್ಲಾ ಸ್ಪರ್ಧೆಗಳು, ಕಾರ್ಯಕ್ರಮಗಳು ಮುಗಿದ ಮೇಲೆ >>> 'ಈ ಹಾಳಾದ್ದೂ sports, ಪ್ರತಿಭಾ ಕಾರಂಜಿಯಿಂದ syllabus cover ಆಗಲೇ ಇಲ್ಲ, ಮುಗೀಲೆ >>> ಇಲ್ಲ' >>> ಎಂದೂ ಗೊಣಗಿದ್ದೇವೆ. >>> >>> ನಮ್ಮ ಹೆಚ್ಚಿನ ಶಿಕ್ಷಕರ ಬಾಯಿಂದ ಬರುವುದು >>> 'ಡಿಸೆಂಬರ್ ಹೊತ್ತಿಗೆ Syllabus Cover ಮಾಡಬೇಕು, ಮುಗಿಸಬೇಕು' ಅಂತಾ. >>> Actually Syllabus has to be open in front of students and not be covered. >>> >>> ನಾವು ಬೌದ್ಧಿಕತೆ ಕುರಿತಂತೆ ಈ ರೀತಿಯಲ್ಲಿ ಅವೈಜ್ಞಾನಿಕವಾಗಿ ಹೆಚ್ಚಿನ ಆಕ್ರಮಣಶೀಲ >>> ಒತ್ತಾಸೆ ನೀಡುತ್ತಿರುವುದರಿಂದ ಸಾಕಷ್ಟು ಮಕ್ಕಳು ನಕಾರಾತ್ಮಕ ಭಾವನೆಗಳಿಂದ ಬಳಲುವರು. >>> ಇತರರೊಡನೇ ಹೊಂದಿಕೊಳ್ಳುವದೇ, ಹಂಚಿಕೊಳ್ಳದೇ ಸ್ವಾರ್ಥಿಗಳಾಗುತ್ತಿದ್ದಾರೆ. >>> >>> ಗುರಿ ಮುಖ್ಯವೇ ಹೊರತು ಮಾರ್ಗ ಮುಖ್ಯವಲ್ಲ ಎಂಬ ಧೋರಣೆ ಬೆಳೆಸಿಕೊಳ್ಳುತ್ತಿದ್ದಾರೆ. >>> SSLC ಪರೀಕ್ಷಾ ರೀತಿ-ನೀತಿಗಿಂತ ಬೇರೆ ಉದಾಹರಣೆ ಬೇಕಿಲ್ಲ. >>> ಎಳವೆಯಲ್ಲಿ ಕಂಡ ರುಚಿಗಾಗಿ ಜೀವನದ ಉದ್ದಕ್ಕೂ ಹಂಬಲಿಸುತ್ತಾರೆ. >>> >>> ಹೀಗೆ ಮುಂದುವರೆದಲ್ಲಿ >>> ಮಕ್ಕಳಲ್ಲಿ/ಹದಿಹರೆಯದವರಲ್ಲಿ ಆನೇಕಾನೇಕ ನಡವಳಿಕೆ ದೋಷಗಳು ಕಂಡು ಬರುತ್ತವೆ, ಅವರಲ್ಲಿ >>> ಕೀಳರಿಮೆ, ಆಕ್ರಮಣಶೀಲತೆ, ಆತ್ಮಹತ್ಯೆಯಂತಹ ದುರಾಲೋಚನೆಗಳು, ಸಮಾಜ ವಿರೋಧಿ ಭಾವನೆಗಳು >>> ಕಂಡುಬರುತ್ತಿವೆ. >>> >>> ಈ ಹಿನ್ನಲೆಯಲ್ಲಿ ಪೋಷಕರಾಗಿ, ಶಿಕ್ಷಕರಾಗಿ, ಅದರಲ್ಲೂ ಒಂದು ಶಾಲೆಯ ಮುಖ್ಯಸ್ಥರಾಗಿ >>> ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಜವಬ್ದಾರಿ ಮತ್ತು ಹೊಣೆಗಾರಿಕೆಗಳು ಹೆಚ್ಚಿನದಾಗಿವೆ. >>> ನಾವು ಮಕ್ಕಳ ಮನೋವಿಜ್ಞಾನದ ಕುರಿತು ಹೆಚ್ಚಿನ ಜ್ಞಾರ್ನಾಜನೆ ಮಾಡಬೇಕಾಗಿದೆ. >>> >>> - ಗಿರೀಶ ಟಿ. ಪಿ. >>> ಸ.ಪ್ರೌ.ಶಾಲೆ, ಹಾದೀಕೆರೆ, ತರೀಕೆರೆ ತಾ. >>> >>> -- >>> 1. If a teacher wants to join STF, visit http://karnatakaeducation.org. >>> in/KOER/en/index.php/Become_a_STF_groups_member >>> 2. For STF training, visit KOER - http://karnatakaeducation.org. >>> in/KOER/en/index.php >>> 4. For Ubuntu 14.04 installation, visit http://karnatakaeducation.org. >>> in/KOER/en/index.php/Kalpavriksha >>> 4. For doubts on Ubuntu, public software, visit >>> http://karnatakaeducation.org.in/KOER/en/index.php/Frequentl >>> y_Asked_Questions >>> 5. Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Why_public_software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> --- >>> You received this message because you are subscribed to the Google >>> Groups "Maths & Science STF" group. >>> To unsubscribe from this group and stop receiving emails from it, send >>> an email to mathssciencestf+unsubscr...@googlegroups.com. >>> To post to this group, send email to mathssciencestf@googlegroups.com. >>> Visit this group at https://groups.google.com/group/mathssciencestf. >>> For more options, visit https://groups.google.com/d/optout. >>> >> -- >> 1. If a teacher wants to join STF, visit http://karnatakaeducation.org. >> in/KOER/en/index.php/Become_a_STF_groups_member >> 2. For STF training, visit KOER - http://karnatakaeducation.org. >> in/KOER/en/index.php >> 4. For Ubuntu 14.04 installation, visit http://karnatakaeducation.org. >> in/KOER/en/index.php/Kalpavriksha >> 4. For doubts on Ubuntu, public software, visit >> http://karnatakaeducation.org.in/KOER/en/index.php/Frequentl >> y_Asked_Questions >> 5. Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Why_public_software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to mathssciencestf+unsubscr...@googlegroups.com. >> To post to this group, send email to mathssciencestf@googlegroups.com. >> Visit this group at https://groups.google.com/group/mathssciencestf. >> For more options, visit https://groups.google.com/d/optout. >> > -- > 1. If a teacher wants to join STF, visit http://karnatakaeducation.org. > in/KOER/en/index.php/Become_a_STF_groups_member > 2. For STF training, visit KOER - http://karnatakaeducation.org. > in/KOER/en/index.php > 4. For Ubuntu 14.04 installation, visit http://karnatakaeducation.org. > in/KOER/en/index.php/Kalpavriksha > 4. For doubts on Ubuntu, public software, visit > http://karnatakaeducation.org.in/KOER/en/index.php/Frequentl > y_Asked_Questions > 5. Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Why_public_software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > Visit this group at https://groups.google.com/group/mathssciencestf. > For more options, visit https://groups.google.com/d/optout. > > > -- > 1. If a teacher wants to join STF, visit http://karnatakaeducation.org. > in/KOER/en/index.php/Become_a_STF_groups_member > 2. For STF training, visit KOER - http://karnatakaeducation.org. > in/KOER/en/index.php > 4. For Ubuntu 14.04 installation, visit http://karnatakaeducation.org. > in/KOER/en/index.php/Kalpavriksha > 4. For doubts on Ubuntu, public software, visit > http://karnatakaeducation.org.in/KOER/en/index.php/ > Frequently_Asked_Questions > 5. Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Why_public_software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > Visit this group at https://groups.google.com/group/mathssciencestf. > For more options, visit https://groups.google.com/d/optout. > -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. Visit this group at https://groups.google.com/group/mathssciencestf. For more options, visit https://groups.google.com/d/optout.