It is difficult for below average student. There is no common question On Apr 8, 2017 7:37 PM, "Mutturaj Shirol" <mutturajshi...@gmail.com> wrote:
> ಅದು ಖಂಡಿತವಾಗಿ ಮಾಡಲೇಬೇಕಾದ ಕೆಲಸ. > > On 08-Apr-2017 4:30 AM, "Mahesh Naik" <naikmahes...@gmail.com> wrote: > >> ಗೌರವಾನ್ವಿತ ಶಿಕ್ಷಕ ಮಿತ್ರರೆ, >> ಈಗಾಗಲೇ ಅನೇಕ ಶಿಕ್ಷಕರು ತಿಳಿಸಿರುವಂತೆ ಈ ಸಾಲಿನ >> ಎಸ್.ಎಸ್.ಎಲ್.ಸಿ ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ಓರ್ವ ಸಾಮಾನ್ಯ ಶಿಕ್ಷಕನಾಗಿ ನಾನಂತೂ ಈ >> ರೀತಿಯ ಪ್ರಶ್ನೆಗಳನ್ನು ನಿರೀಕ್ಷಿಸಿರಲಿಲ್ಲ.ನಾನೂ ಸಹ ನಮ್ಮ ತಾಲೂಕಾ ಹಾಗೂ ಜಿಲ್ಲಾ ಹಂತದ >> ಕೆಲವು ಪ್ರಶ್ನೆಪತ್ರಿಕೆ ರಚನೆಗಳಲ್ಲಿ ಪಾಲ್ಗೊಂಡ ಅಲ್ಪ ಅನುಭವ ಪಡೆದಿದ್ದು, ನಾನು ಹಾಗೂ >> ನನ್ನೊಂದಿಗೆ ಅನೇಕ ಮಿತ್ರರು ಪ್ರಶ್ನೆಪತ್ರಿಕೆ ರಚಿಸುವಾಗ ನೀಲನಕ್ಷೆಯ ಜೊತೆಗೆ ಮಕ್ಕಳ >> "ಕಲಿಕಾ ಮಟ್ಟ"ವನ್ನೂ ಪ್ರಮುಖವಾಗಿ ಪರಿಗಣಿಸುತ್ತೇವೆ. ಪ್ರಶ್ನೆಗಳು "ಕೇವಲ ಉತ್ತೀರ್ಣತೆಯ >> ದೃಷ್ಟಿಕೋನದಿಂದ 'ಸುಲಭ' ಹಾಗೂ 100% ಅಂಕ ಗಳಿಸಲು ಕಠಿಣ" ಎನ್ನುವ ಅಂಶ ಆಧರಿಸಿ >> ತಯಾರಿಸುತ್ತೇವೆ. >> ಆದರೆ ಈ ಸಾಲಿನ ಪ್ರಶ್ನೆಪತ್ರಿಕೆ ನಮ್ಮ ನಿರೀಕ್ಷೆ ಹುಸಿಗೊಳಿಸಿದೆ. ಸರಾಸರಿಗಿಂತ >> ಮೇಲಿನ ವಿದ್ಯಾರ್ಥಿಗಳಿಗೆ ತೊಂದರೆಯಾಗದಿದ್ದರೂ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಯ >> ಕಂಗೆಡಿಸಿದೆ. >> ಈಗಾಗಲೇ ಆದ ಸಮಸ್ಯೆಗೆ ಚಿಂತಿಸಿ ಫಲವಿಲ್ಲ. >> ವರ್ಷಪೂರ್ತಿ ಪ್ರಯತ್ನಿಸಿದ ನಾವುಗಳೆಲ್ಲ ಈಗ ಕೊನೆಯ ಯತ್ನ ಎಂಬಂತೆ, ಮಂಡಳಿಗೆ >> * *ಪ್ರಶ್ನೆಯಲ್ಲಿನ ದೋಷಗಳು *(ವಿಷಯ ಶಿಕ್ಷಕರ ವೇದಿಕೆ) >> ** ಅನಿರೀಕ್ಷಿತ ಪ್ರಶ್ನೆಗಳು *(ಶಿಕ್ಷಕ ಸಂಘಟನೆ) >> ** ತಿರುಚಿ ಕೇಳಲಾದ ಪ್ರಶ್ನೆಗಳಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗಾದ ತೊಂದರೆ *(ಶಿಕ್ಷಕ >> ಸಂಘಟನೆ) >> ** 5% ಕೃಪಾಂಕ ನೀಡುವಂತೆ ಮನವಿ *(ಶಿಕ್ಷಕ ಸಂಘಟನೆ) >> ಇತ್ಯಾದಿಗಳನ್ನು ಕೆಲವನ್ನು ವಿಷಯ ಶಿಕ್ಷಕರ ವೇದಿಕೆ ಹಾಗೂ ಕೆಲವನ್ನು ವಿವಿಧ ಶಿಕ್ಷಕ >> ಸಂಘಟನೆ ಮುಖಾಂತರ ಮಂಡಳಿಗೆ ಮನವರಿಕೆ ಮಾಡಿಸುವ ಯತ್ನವನ್ನು ಮಾಡೋಣ. ಈಗಾಗಲೇ ತಿಳಿದಿರುವಂತೆ >> ದಿನಾಂಕ >> 13-04-2017ರಿಂದ 15-04-2017ರವರೆಗೆ ಆಕ್ಷೇಪಣೆಗೆ ಅವಕಾಶವಿದ್ದು, ಈ ಅವಧಿಯಲ್ಲಿ >> ಎಲ್ಲರೂ ಒಂದಾಗಿ ಪ್ರಯತ್ನಿಸೋಣ ಎಂದು ವಿನಂತಿ. ತಮ್ಮ ಸಲಹೆಗಳೇನಾದರೂ ಇದ್ದರೆ ದಯವಿಟ್ಟು >> ಮುಕ್ತವಾಗಿ ವ್ಯಕ್ತಪಡಿಸಿ.ನಮ್ಮ ಹಾನಗಲ್ಲ ತಾಲೂಕಿನ ಬಹುತೇಕ ಗಣಿತ ಶಿಕ್ಷಕರ ಅಭಿಪ್ರಾಯವೂ >> ಸಹ ಇದೇ ಆಗಿರುತ್ತದೆ. >> *ಇವೆಲ್ಲವುಗಳ ಜೊತೆ ಮೌಲ್ಯಮಾಪನದ ಸಂದರ್ಭದಲ್ಲಿ ಪ್ರತಿಯೊಬ್ಬರೂ"ನಿಮ್ಮದೇ >> ವಿದ್ಯಾರ್ಥಿಗಳು" ಎನ್ನುವ ಮೃದು ಧೋರಣೆ ಇರಲಿ ಎಂದು ಎಲ್ಲರಲ್ಲಿ ವಿನಂತಿ.* >> >> ಮಹೇಶ.ನಾಯ್ಕ >> ಹಾನಗಲ್ಲ >> ಹಾವೇರಿ >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to mathssciencestf+unsubscr...@googlegroups.com. >> To post to this group, send email to mathssciencestf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. For more options, visit https://groups.google.com/d/optout.