ಖಂಡಿತವಾಗಿ On 08-Apr-2017 1:15 pm, "SREENIVASA T R" <sreenivasat...@gmail.com> wrote:
> ವಿಜ್ಞಾನ ಪಶ್ನೆಪತ್ರಿಕೆ ಸರಳವಾಗಿ ಹಾಗೂ ಮಧ್ಯಮ ವಾಗಿದೆ.ತಯಾರಿಸಿದ ಗುರು ಗಳಿಗೆ > ಧನ್ಯವಾದಗಳು > > On 08-Apr-2017 1:03 PM, wrote: > > ವಿಜ್ಞಾನ ಪ್ರಶ್ನೆ ಪತ್ರಿಕೆ ಸರಳ ಹಾಗೂ ಮಧ್ಯಮ ವಾಗಿರುತ್ತದೆ > > On 08-Apr-2017 12:33 PM, "sharanappa. h kelagadi." < > sharanappahkelag...@gmail.com> wrote: > > OK sir > On Apr 8, 2017 12:02 PM, "Shivakumara K" <shivakumara.go...@gmail.com> > wrote: > >> Yes sir u r right , if this type of question paper repeats no one wants >> to become maths teacher. >> >> On 8 Apr 2017 4:30 a.m., "Mahesh Naik" <naikmahes...@gmail.com> wrote: >> >>> ಗೌರವಾನ್ವಿತ ಶಿಕ್ಷಕ ಮಿತ್ರರೆ, >>> ಈಗಾಗಲೇ ಅನೇಕ ಶಿಕ್ಷಕರು ತಿಳಿಸಿರುವಂತೆ ಈ ಸಾಲಿನ >>> ಎಸ್.ಎಸ್.ಎಲ್.ಸಿ ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ಓರ್ವ ಸಾಮಾನ್ಯ ಶಿಕ್ಷಕನಾಗಿ ನಾನಂತೂ ಈ >>> ರೀತಿಯ ಪ್ರಶ್ನೆಗಳನ್ನು ನಿರೀಕ್ಷಿಸಿರಲಿಲ್ಲ.ನಾನೂ ಸಹ ನಮ್ಮ ತಾಲೂಕಾ ಹಾಗೂ ಜಿಲ್ಲಾ ಹಂತದ >>> ಕೆಲವು ಪ್ರಶ್ನೆಪತ್ರಿಕೆ ರಚನೆಗಳಲ್ಲಿ ಪಾಲ್ಗೊಂಡ ಅಲ್ಪ ಅನುಭವ ಪಡೆದಿದ್ದು, ನಾನು ಹಾಗೂ >>> ನನ್ನೊಂದಿಗೆ ಅನೇಕ ಮಿತ್ರರು ಪ್ರಶ್ನೆಪತ್ರಿಕೆ ರಚಿಸುವಾಗ ನೀಲನಕ್ಷೆಯ ಜೊತೆಗೆ ಮಕ್ಕಳ >>> "ಕಲಿಕಾ ಮಟ್ಟ"ವನ್ನೂ ಪ್ರಮುಖವಾಗಿ ಪರಿಗಣಿಸುತ್ತೇವೆ. ಪ್ರಶ್ನೆಗಳು "ಕೇವಲ ಉತ್ತೀರ್ಣತೆಯ >>> ದೃಷ್ಟಿಕೋನದಿಂದ 'ಸುಲಭ' ಹಾಗೂ 100% ಅಂಕ ಗಳಿಸಲು ಕಠಿಣ" ಎನ್ನುವ ಅಂಶ ಆಧರಿಸಿ >>> ತಯಾರಿಸುತ್ತೇವೆ. >>> ಆದರೆ ಈ ಸಾಲಿನ ಪ್ರಶ್ನೆಪತ್ರಿಕೆ ನಮ್ಮ ನಿರೀಕ್ಷೆ ಹುಸಿಗೊಳಿಸಿದೆ. ಸರಾಸರಿಗಿಂತ >>> ಮೇಲಿನ ವಿದ್ಯಾರ್ಥಿಗಳಿಗೆ ತೊಂದರೆಯಾಗದಿದ್ದರೂ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಯ >>> ಕಂಗೆಡಿಸಿದೆ. >>> ಈಗಾಗಲೇ ಆದ ಸಮಸ್ಯೆಗೆ ಚಿಂತಿಸಿ ಫಲವಿಲ್ಲ. >>> ವರ್ಷಪೂರ್ತಿ ಪ್ರಯತ್ನಿಸಿದ ನಾವುಗಳೆಲ್ಲ ಈಗ ಕೊನೆಯ ಯತ್ನ ಎಂಬಂತೆ, ಮಂಡಳಿಗೆ >>> * *ಪ್ರಶ್ನೆಯಲ್ಲಿನ ದೋಷಗಳು *(ವಿಷಯ ಶಿಕ್ಷಕರ ವೇದಿಕೆ) >>> ** ಅನಿರೀಕ್ಷಿತ ಪ್ರಶ್ನೆಗಳು *(ಶಿಕ್ಷಕ ಸಂಘಟನೆ) >>> ** ತಿರುಚಿ ಕೇಳಲಾದ ಪ್ರಶ್ನೆಗಳಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗಾದ ತೊಂದರೆ *(ಶಿಕ್ಷಕ >>> ಸಂಘಟನೆ) >>> ** 5% ಕೃಪಾಂಕ ನೀಡುವಂತೆ ಮನವಿ *(ಶಿಕ್ಷಕ ಸಂಘಟನೆ) >>> ಇತ್ಯಾದಿಗಳನ್ನು ಕೆಲವನ್ನು ವಿಷಯ ಶಿಕ್ಷಕರ ವೇದಿಕೆ ಹಾಗೂ ಕೆಲವನ್ನು ವಿವಿಧ ಶಿಕ್ಷಕ >>> ಸಂಘಟನೆ ಮುಖಾಂತರ ಮಂಡಳಿಗೆ ಮನವರಿಕೆ ಮಾಡಿಸುವ ಯತ್ನವನ್ನು ಮಾಡೋಣ. ಈಗಾಗಲೇ ತಿಳಿದಿರುವಂತೆ >>> ದಿನಾಂಕ >>> 13-04-2017ರಿಂದ 15-04-2017ರವರೆಗೆ ಆಕ್ಷೇಪಣೆಗೆ ಅವಕಾಶವಿದ್ದು, ಈ ಅವಧಿಯಲ್ಲಿ >>> ಎಲ್ಲರೂ ಒಂದಾಗಿ ಪ್ರಯತ್ನಿಸೋಣ ಎಂದು ವಿನಂತಿ. ತಮ್ಮ ಸಲಹೆಗಳೇನಾದರೂ ಇದ್ದರೆ ದಯವಿಟ್ಟು >>> ಮುಕ್ತವಾಗಿ ವ್ಯಕ್ತಪಡಿಸಿ.ನಮ್ಮ ಹಾನಗಲ್ಲ ತಾಲೂಕಿನ ಬಹುತೇಕ ಗಣಿತ ಶಿಕ್ಷಕರ ಅಭಿಪ್ರಾಯವೂ >>> ಸಹ ಇದೇ ಆಗಿರುತ್ತದೆ. >>> *ಇವೆಲ್ಲವುಗಳ ಜೊತೆ ಮೌಲ್ಯಮಾಪನದ ಸಂದರ್ಭದಲ್ಲಿ ಪ್ರತಿಯೊಬ್ಬರೂ"ನಿಮ್ಮದೇ >>> ವಿದ್ಯಾರ್ಥಿಗಳು" ಎನ್ನುವ ಮೃದು ಧೋರಣೆ ಇರಲಿ ಎಂದು ಎಲ್ಲರಲ್ಲಿ ವಿನಂತಿ.* >>> >>> ಮಹೇಶ.ನಾಯ್ಕ >>> ಹಾನಗಲ್ಲ >>> ಹಾವೇರಿ >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "Maths & Science STF" group. >>> To unsubscribe from this group and stop receiving emails from it, send >>> an email to mathssciencestf+unsubscr...@googlegroups.com. >>> To post to this group, send email to mathssciencestf@googlegroups.com. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_S >> oftware >> ----------- >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to mathssciencestf+unsubscr...@googlegroups.com. >> To post to this group, send email to mathssciencestf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8Yx > geXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ಷಕರ > ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/Public_ > Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > For more options, visit https://groups.google.com/d/optout. > > > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. For more options, visit https://groups.google.com/d/optout.