100% correct

On Jul 20, 2017 7:52 PM, "Ramachandra Ga" <ramachandr...@gmail.com> wrote:

> yes
>
> 2017-07-20 19:22 GMT+05:30 seema jois D <seemajoisd4...@gmail.com>:
>
>> Correct sir. I agree with you.
>>
>> On 20 Jul 2017 7:06 p.m., "shreemathi bhat" <bhatshreema...@gmail.com>
>> wrote:
>>
>>> Sir seniorityyalli merit percentage hege calculate madiddare please tilsi
>>>
>>> On Jul 20, 2017 7:25 AM, "Shiva prasanna" <prasannacoo...@gmail.com>
>>> wrote:
>>>
>>>>
>>>> *ಸಹಶಿಕ್ಷಕರಾಗಿಯೇ ನಿವೃತ್ತರಾಗುವ ಪರಿಸ್ಥಿತಿಯಲ್ಲಿ ಗಣಿತ*  ಮತ್ತು * ವಿಜ್ಞಾನ
>>>> ಶಿಕ್ಷಕರು*
>>>> ಶಿಕ್ಷಕ ಬಂಧುಗಳೇ ನಿನ್ನೆಯಷ್ಟೇ ಪ್ರಕಟಿಸಲಾದ ಜೇಷ್ಠತಾ ಪಟ್ಟಿಯಿಂದ ಹಲವಾರು
>>>> ಅನುಮಾನಗಳು ತಲೆದೂರಿವೆ. 1. ಅಂಕಗಳ ಜೇಷ್ಠತೆಯನ್ನು ತಯಾರಿಸಲಾದ ಪಟ್ಟಿಯಲ್ಲಿ ಹೆಚ್ಚಿನ
>>>> ಸಂಖ್ಯೆಯಲ್ಲಿ ಜೇಷ್ಠತೆ ಪಡೆದಿರುವ  ಶಿಕ್ಷಕರು ಯಾವ ವಿಷಯದವರು ಆಲೋಚಿಸಿ ? 2. ಎರಡು
>>>> ವಿಭಾಗಗಳನ್ನು ಮಾತ್ರವೇ ಸಂಯೋಜಿಸಿ ಜೇಷ್ಠತಾ ಪಟ್ಟಿ ಏಕೆ  ತಯಾರಿಸಿದ್ದಾರೆ. ಉಳಿದೆರಡು
>>>> ವಿಭಾಗಗಳನ್ನು ಏಕೆ ಸೇರಿಸಿಲ್ಲ 3.ಹೈದರಾಬಾದ್ ಕರ್ನಾಟಕಕ್ಕೆ ಪ್ರತ್ಯೇಕ ಮೀಸಲಾತಿ ಏಕೆ
>>>> ಸೇರಿಸಿಲ್ಲ 4. ಈ ನೂತನ ಪಟ್ಟಿಯಂತೆ *ಪ್ರಮೋಷನ್* ನೀಡಿದರೆ *ಗಣಿತ*  ಮತ್ತು * ವಿಜ್ಞಾನ
>>>> ಶಿಕ್ಷಕರಿಗೆ *   promotion ಸಿಗುವುದು ವಿರಳ . ಕಲಾ ಮತ್ತು ಕನ್ನಡ ಹಾಗೂ ಹಿಂದಿ ಭಾಷಾ
>>>> ಶಿಕ್ಷಕರಿಗೆ ವೇಗವಾಗಿ promotion ದೊರೆಯುತ್ತದೆ. ಗಣಿತ*  ಮತ್ತು * ವಿಜ್ಞಾನ ಶಿಕ್ಷಕರು
>>>> ಸಹಶಿಕ್ಷಕರಾಗಿಯೇ ನಿವೃತ್ತಿಯಾಗಬೇಕಾಗುತ್ತದೆ.
>>>>
>>>>
>>>> ಸ್ನೇಹಿತರೆ ನಿಮ್ಮ ಆತಂಕಕ್ಕೆ ನನ್ನ ಆಭಿಪ್ರಾಯ
>>>> 1)ಗಣಿತ ಶಿಕ್ಷಕರಾದದ್ದು ನಮ್ಮ ಪೂರ್ವಜನ್ಮದ ಫಲ ಎಂದುಕೊಂಡು ಕರ್ಮ ಸಿದ್ದಾಂತಕ್ಕೆ
>>>> ಜೋತುಬೀಳಬೇಕು 2) ಪಿಸಿಎಂ ಶಿಕ್ಷಕರು ಕೇವಲ ಮೂಳೆ ಸವೆಸಿಕೊಂಡು ಬೋ‍ಧನೆ ಮಾಡಿ ಮಕ್ಕಳೊಂದಿಗೆ
>>>> ಕಾಲ ಕಳೆಯಬೇಕು 3) ಇದು ಇಂದು ನಿನ್ನೆಯದಲ್ಲ ಓದುವಾಗ, ಕರ್ತವ್ಯನಿರ್ವಹಿಸುವಾಗ ಅಂದರೆ ಭೂತ,
>>>> ವರ್ತಮಾನ ಹಾಗೂ ಭೂತಕಾಲಕ್ಕೂ ಅನ್ವಯಿಸುವ ಕಥೆ ಹಾಗೂ ವ್ಯಥೆ . ಈ ವ್ಯಥೆಯನ್ನೇ ಸುಖವೆಂದು
>>>> ಪರಿಗಣೀಸುವ ಮನಸ್ಥಿತಿ ಬೆಳೆಸಿಕೊಂಡರೆ ನಿವೃತ್ತರಾಗಲು ಸಾಧ್ಯ.
>>>> 4) ಹೈಸ್ಕೂಲ್‍  ಬೇಡ ಕಾಲೇಜಿಗೆ ಬಡ್ತಿ ಮೇಲೆ ಹೋಗೋಣ ಎಂದರೆ ಅದು ಸಹ ಮರೀಚಿಕೆ .
>>>> ಅಪ್ಪಿ ತಪ್ಪಿ ಹೋದರೂ ನಮ್ಮ  ಸ್ಥಿತಿ ಬೆಂಕಿಯಿಂದ ಬಾಣಲಿಗೆ.
>>>> 5) ನಮ್ಮ ವ್ಯಥೆಯನ್ನು ಪರಿಗಣಿಸುವ ಸುಬುದ್ದಿ ಅ‍‍ಧಿಕಾರಿಗಳಿಗೆ, ಪೋಷಕರಿಗೆ,
>>>> ಮಕ್ಕಳಿಗೆ ಮತ್ತು ಸರ್ಕಾರದ ವ್ಯವಸ್ಥೆಗೆ ಶೀಘ್ರದಲ್ಲಿ ಪ್ರಾಪ್ತವಾಗಲೆಂದು ಆಶಿಸುವ
>>>> ,,,,,,,,, ಹಾಗಾಗಿ ಸ್ನೇಹಿತರೆ ಬರುವುದೆಲ್ಲವೂ ಬರಲಿ ಭಗವಂತನ ದಯೆಯಿರಲಿ ಎಂದು ಆತಂಕ
>>>> ಬಿಟ್ಟು ಕೆಲಸ ಮಾಡುವುದನ್ನು ಮಾಡೋಣ. ಮುಂದೆ ನೋಡೋಣ.  ---------------------  ತಮ್ಮ
>>>> ದುಃಖಭಾಗಿ ಸ್ನೇಹಿತ ಶಿವಪ್ರಸನ್ನ ಕೆ ವಿ
>>>> ಶಿವಪ್ರಸನ್ನ .ಕೆ.ವಿ. ಬಾಲಕಿಯರ ಸಪಪೂಕಾಲೇಜು-ವಿಭಜಿತ. ಹಾಸನ 7411174354,
>>>> 7411174356
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "Maths & Science STF" group.
>>>> To unsubscribe from this group and stop receiving emails from it, send
>>>> an email to mathssciencestf+unsubscr...@googlegroups.com.
>>>> To post to this group, send email to mathssciencestf@googlegroups.com.
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "Maths & Science STF" group.
>>> To unsubscribe from this group and stop receiving emails from it, send
>>> an email to mathssciencestf+unsubscr...@googlegroups.com.
>>> To post to this group, send email to mathssciencestf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to mathssciencestf+unsubscr...@googlegroups.com.
>> To post to this group, send email to mathssciencestf@googlegroups.com.
>> For more options, visit https://groups.google.com/d/optout.
>>
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
For more options, visit https://groups.google.com/d/optout.

Reply via email to