Really nice work sir

On Fri 11 Jan, 2019, 7:17 PM SHARANAYYA SASI <sharanust...@gmail.com wrote:

> super sir
>
> On Wed, Jan 9, 2019, 7:38 PM srinivasa Krishnappa <
> srinikrishn...@gmail.com> wrote:
>
>> Please join my new no. 9741910277 to maths stf
>>
>> On Thu, 8 Nov 2018, 7:04 pm saraswathi hiremath <
>> saraswathikhband...@gmail.com wrote:
>>
>>> Very nice sir. But maintenance is important. Hope the villagers of your
>>> place are very supportive l think. Very lucky to have them. Congratulations
>>>
>>> Saraswathi KH, GHS . Shreedhargadda. BALLARI
>>> ------------------------------
>>> From: Hareeshkumar K <harihusk...@gmail.com>
>>> Sent: ‎03-‎11-‎2018 11:04
>>> To: mathssciencestf@googlegroups.com
>>> Subject: [ms-stf '86091'] ಹುಸ್ಕೂರು: ಹೈಟೆಕ್‌ ಸರ್ಕಾರಿ ಪ್ರೌಢಶಾಲೆ
>>>
>>> 28ಕ್ಕೂ ಹೆಚ್ಚು ವಿಜ್ಞಾನ ಮಾದರಿಗಳು, ಇ–ಕಲಿಕಾ ಕೇಂದ್ರ, ಕಂಪ್ಯೂಟರ್‌ ಕಲಿಕೆ ವಿಶೇಷ
>>>
>>> ಹುಸ್ಕೂರು: ಹೈಟೆಕ್‌ ಸರ್ಕಾರಿ ಪ್ರೌಢಶಾಲೆ
>>>
>>> ಮಳವಳ್ಳಿ ತಾಲ್ಲೂಕು ಹುಸ್ಕೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ
>>> ನಿರ್ಮಿಸಲಾಗಿರುವ ವಿಜ್ಞಾನ ಮಾದರಿಗಳು
>>>
>>> ಪ್ರೌಢಶಾಲೆಯಲ್ಲಿರುವ ಪ್ರಯೋಗಾಲಯ
>>>
>>> *ಎನ್.ಪುಟ್ಟಸ್ವಾಮಾರಾಧ್ಯ*
>>>
>>> ಮಳವಳ್ಳಿ: 28ಕ್ಕೂ ಹೆಚ್ಚು ವಿಜ್ಞಾನ ಮಾದರಿಗಳು. ಇ–ಕಲಿಕಾ ಕೇಂದ್ರ, ಉತ್ತಮ ಸಭಾಂಗಣ,
>>> ರಂಗಮಂಟಪ, ಕಂಪ್ಯೂಟರ್ ಕಲಿಕೆ, ಉತ್ತಮ ಶಿಕ್ಷಕರು, ಸಕಲ ಸೌಲಭ್ಯಗಳಿಂದ ಗಮನ ಸೆಳೆಯುತ್ತಿರುವ
>>> ತಾಲ್ಲೂಕಿನ ಹುಸ್ಕೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಈ ಭಾಗದ ಹೈಟೆಕ್‌ ಶಾಲೆ ಎಂದೇ
>>> ಪ್ರಸಿದ್ಧಿ ಪಡೆದಿದೆ.
>>>
>>> ಯಾವುದೇ ಖಾಸಗಿ ಶಾಲೆಗೂ ಕಡಿಮೆ ಇಲ್ಲ ಎಂಬಂತೆ ಸಕಲ ಸೌಲಭ್ಯಗಳು ಈ ಸರ್ಕಾರಿ
>>> ಪ್ರೌಢಶಾಲೆಯಲ್ಲಿವೆ. 2004ರಲ್ಲಿ ಆರಂಭವಾದ ಶಾಲೆ 2013ರವರೆಗೂ ಕಟ್ಟಡದ ಕೊರತೆ
>>> ಎದುರಿಸುತ್ತಿತ್ತು. ನಂತರ ಸುಸಜ್ಜಿತ ಕಟ್ಟಡ ನಿರ್ಮಾಣಗೊಂಡು ಅಲ್ಲಿಗೆ ಸ್ಥಳಾಂತರವಾಯಿತು.
>>>
>>> ಅಲ್ಲಿಂದ ಶಾಲೆಯಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಾಣವಾಯಿತು. ಕರ್ನಾಟಕ ವಿಜ್ಞಾನ
>>> ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ 2015ರಲ್ಲಿ ಭೌತ ವಿಜ್ಞಾನಕ್ಕೆ ಸಂಬಂಧಿಸಿದ 28
>>> ಮಾದರಿಗಳ ಪ್ರಯೋಗಾಲಯ ರೂಪಿಸಲಾಯಿತು. ಶಾಲೆಯಲ್ಲಿ ಮಾದರಿಗಳ ಮೂಲಕವೇ ಬೋಧನೆ ಮಾಡಲಾಗುತ್ತದೆ.
>>>
>>> ತೂಕ ಮತ್ತು ಜಡತ್ವ, ದೂರ ದೃಷ್ಟಿ , ತರಂಗಗಳ ಚಲನೆ, ಜೋಡಿ ಜೋಕಾಲಿ, ಬಣ್ಣಗಳ ಲಕ್ಷಣ,
>>> ಒತ್ತಡಗಳ ಘರ್ಷಣೆ ಕುರಿತ ಮಾದರಿಗಳು ಈ ಶಾಲೆಯಲ್ಲಿವೆ. ಶಾಲೆಯಲ್ಲಿ ದೂರದರ್ಶಕವೂ ಇದ್ದು
>>> ಈಚೆಗೆ ಉಂಟಾದ ಸೂರ್ಯ ಹಾಗೂ ಚಂದ್ರಗ್ರಹಣವನ್ನು ವಿದ್ಯಾರ್ಥಿಗಳು ನೋಡಿ ಖುಷಿಪಟ್ಟಿದ್ದಾರೆ.
>>>
>>> ಇದು ಮಾದರಿ ಶಾಲೆಯಾಗಿದ್ದು ವಿಜ್ಞಾನ ಕಲಿಕೆಯತ್ತ ಮಕ್ಕಳನ್ನು ಆಕರ್ಷಿಸುವ ಈ ಭಾಗದ ಏಕೈಕ
>>> ಪ್ರೌಢಶಾಲೆಯಾಗಿದೆ.
>>>
>>> ಇ–ಕಲಿಕಾ ಕೇಂದ್ರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ವಿದ್ಯಾಮಂಡಳಿ, ವಿಜ್ಞಾನ
>>> ಹಾಗೂ ತಂತ್ರಜ್ಞಾನ ಸೊಸೈಟಿ ಸಹಕಾರದಲ್ಲಿ ಸರ್‌.ಸಿ.ವಿ.ರಾಮನ್ ಇ–ಕಲಿಕಾ ಕೇಂದ್ರವನ್ನು ಈ
>>> ಶಾಲೆಯ ಆವರಣದಲ್ಲಿ ಸ್ಥಾಪನೆ ಮಾಡಲಾಗಿದೆ. ವಿದ್ಯಾರ್ಥಿಗಳ ಕಂಪ್ಯೂಟರ್ ಶಿಕ್ಷಣಕ್ಕೆ
>>> ಹೆಚ್ಚಿನ ಒತ್ತು ನೀಡಲಾಗುತ್ತದೆ. ಪ್ರೊಜೆಕ್ಟರ್‌ನಿಂದ ಬೃಹತ್ ಪರದೆ ಮೇಲೆ ಪಠ್ಯ ಬೋಧನೆ
>>> ಮಾಡಲಾಗುತ್ತದೆ.
>>>
>>> ಶಾಲೆ ಆವರಣದಲ್ಲಿ ರಂಗಮಂಟಪ ಇದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ
>>> ಮಾಡಲಾಗುತ್ತದೆ.
>>>
>>> ಜೊತೆಗೆ ಶಾಲೆಯಲ್ಲಿ ಟಿವಿ ಇದ್ದು ಶಿಕ್ಷಣಕ್ಕೆ ಸಂಬಂಧಿಸಿ ಕಾರ್ಯಕ್ರಮಗಳನ್ನು ಮಕ್ಕಳು
>>> ವೀಕ್ಷಣೆ ಮಾಡುತ್ತಾರೆ.
>>>
>>> ಟಿವಿ ನೋಡಲು 150 ವಿದ್ಯಾರ್ಥಿಗಳು ಕೂರುವ ಪ್ರತ್ಯೇಕ ಕೊಠಡಿ ಇದೆ.
>>>
>>> 2017–18ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶಾಲೆಗೆ ಶೇ 100ರಷ್ಟು ಫಲಿತಾಂಶ
>>> ಬಂದಿದೆ. ಶಾಲೆಯಲ್ಲಿ ಈಗ 108 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
>>>
>>> ಈ ಪ್ರೌಢಶಾಲೆ ಯಾವುದೇ ಹೈಟೆಕ್ ಖಾಸಗಿ ಶಾಲೆಗೇನೂ ಕಡಿಮೆ ಇಲ್ಲ. ಸರ್ಕಾರಿ ಶಾಲೆಗಳನ್ನೂ
>>> ಮಾದರಿಯಾಗಿ ರೂಪಿಸಬಹುದು ಎಂಬುದಕ್ಕೆ ಈ ಶಾಲೆ ಉತ್ತಮ ಉದಾಹರಣೆಯಾಗಿದೆ.
>>>
>>> *ನಮ್ಮ ಶಾಲೆಯಲ್ಲಿರುವ ವಿಜ್ಞಾನ ಪ್ರಯೋಗಾಲಯವನ್ನು ತಾಲ್ಲೂಕಿನ ಬೇರೆ ಶಾಲೆಯ ಶಿಕ್ಷಕರೂ
>>> ಬಳಸಿಕೊಳ್ಳಬಹುದು-ಎಂ.ಎಸ್‌.ರವಿ, ಮುಖ್ಯಶಿಕ್ಷಕ*
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -
>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -
>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -
>>> http://karnatakaeducation.org.in/KOER/en/index.php/Public_Software
>>> -----------
>>> ---
>>> You received this message because you are subscribed to the Google
>>> Groups "Maths & Science STF" group.
>>> To unsubscribe from this group and stop receiving emails from it, send
>>> an email to mathssciencestf+unsubscr...@googlegroups.com.
>>> To post to this group, send email to mathssciencestf@googlegroups.com.
>>> For more options, visit https://groups.google.com/d/optout.
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -
>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -
>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -
>>> http://karnatakaeducation.org.in/KOER/en/index.php/Public_Software
>>> -----------
>>> ---
>>> You received this message because you are subscribed to the Google
>>> Groups "Maths & Science STF" group.
>>> To unsubscribe from this group and stop receiving emails from it, send
>>> an email to mathssciencestf+unsubscr...@googlegroups.com.
>>> To post to this group, send email to mathssciencestf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -
>> http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to mathssciencestf+unsubscr...@googlegroups.com.
>> To post to this group, send email to mathssciencestf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
For more options, visit https://groups.google.com/d/optout.

Reply via email to