So..nice sir..
On Mar 30, 2016 9:49 PM, "Veeresh Arakeri"
wrote:
> ಶಿಕ್ಷಕನ ರೆಸ್ಯೂಮೆ
>
>
>
> ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಒಂದು ವಿಚಿತ್ರ ಯೋಚನೆ. ಒಂದು ವೇಳೆ ನಾನೇನಾದರೂ
> ನನ್ನ ಕೆಲಸವನ್ನು ಕಳೆದುಕೊಂಡರೆ ಬೇರೆ ಎಲ್ಲೆಲ್ಲಿ, ಯಾವ ಯಾವ ಕ್ಷೇತ್ರದಲ್ಲಿ ಕೆಲಸ
> ಮಾಡಬಲ್ಲೆ? ಏನೇನು ಮಾಡಬಲ್ಲೆನೋ ಗೊತ್ತಿಲ್ಲ, ಆದರೆ ಎಲ್ಲ ಕ್ಷೇತ್ರದವರೂ
ಶಿಕ್ಷಕನ ರೆಸ್ಯೂಮೆ
ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಒಂದು ವಿಚಿತ್ರ ಯೋಚನೆ. ಒಂದು ವೇಳೆ ನಾನೇನಾದರೂ ನನ್ನ
ಕೆಲಸವನ್ನು ಕಳೆದುಕೊಂಡರೆ ಬೇರೆ ಎಲ್ಲೆಲ್ಲಿ, ಯಾವ ಯಾವ ಕ್ಷೇತ್ರದಲ್ಲಿ ಕೆಲಸ ಮಾಡಬಲ್ಲೆ? ಏನೇನು
ಮಾಡಬಲ್ಲೆನೋ ಗೊತ್ತಿಲ್ಲ, ಆದರೆ ಎಲ್ಲ ಕ್ಷೇತ್ರದವರೂ ನನ್ನನ್ನು ಕರೆದು ಕೆಲಸ ಕೊಡುವ
ಅರ್ಹತೆಯನ್ನಂತೂ ಹೊಂದಿರುತ್ತೇನೆ! ಯಾಕೆಂದರೆ ನಾನು ಶಿಕ್ಷ